ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಪ್ರತಿಭಟನೆಯ ಚಿತ್ರಗಳು

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಸವಲತ್ತುಗಳನ್ನು ಒದಗಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಾರಿಗೆ ನೌಕರರು ರಾಜ್ಯದಾದ್ಯಂತ ಮುಷ್ಕರ ಆರಂಭಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಚಿತ್ರಗಳು ಇಲ್ಲಿವೆ.
Last Updated 11 ಡಿಸೆಂಬರ್ 2020, 7:40 IST
ಅಕ್ಷರ ಗಾತ್ರ
ಬೆಳಗಾವಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಬೆಳಗಾವಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಬೆಳಗಾವಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ADVERTISEMENT
ಬೆಳಗಾವಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಬೆಳಗಾವಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಬೆಳಗಾವಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಹಾವೇರಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು
ಹಾವೇರಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು
ಹಾವೇರಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು
ಹಾವೇರಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಹಾವೇರಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಹಾವೇರಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ರಾಯಚೂರಿನಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ರಾಯಚೂರಿನಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ರಾಯಚೂರಿನಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಸಾರಿಗೆ ನೌಕರರು ರಾಣೆಬೆನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು
ಸಾರಿಗೆ ನೌಕರರು ರಾಣೆಬೆನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು
ಸಾರಿಗೆ ನೌಕರರು ರಾಣೆಬೆನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು
ತುಮಕೂರು ಬಸ್ ನಿಲ್ದಾಣದ ನೋಟ
ತುಮಕೂರು ಬಸ್ ನಿಲ್ದಾಣದ ನೋಟ
ತುಮಕೂರು ಬಸ್ ನಿಲ್ದಾಣದ ನೋಟ
ಮಂಗಳೂರು ನಿಲ್ದಾಣದಲ್ಲಿ ಬಸ್‌ಗಳು ಸಂಚರಿಸುತ್ತಿವೆ
ಮಂಗಳೂರು ನಿಲ್ದಾಣದಲ್ಲಿ ಬಸ್‌ಗಳು ಸಂಚರಿಸುತ್ತಿವೆ
ಮಂಗಳೂರು ನಿಲ್ದಾಣದಲ್ಲಿ ಬಸ್‌ಗಳು ಸಂಚರಿಸುತ್ತಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT