ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

Photos | ಕೊಡಗಿನಲ್ಲಿ ಪ್ರವಾಹ; ಕುಶಾಲನಗರ ಮುಳುಗಡೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳೂ ಸೇರಿದಂತೆ ಹಳ್ಳ– ಕೊಳ್ಳಗಳು ಮತ್ತಷ್ಟು ಅಪಾಯಕಾರಿಯಾಗಿ ಹರಿಯುತ್ತಿವೆ. ಕುಶಾಲನಗರದ ಸಾಯಿ ಬಡಾವಣೆ ಹಾಗೂ ಕುವೆಂಪು ಬಡಾವಣೆಗಳು ಪ್ರವಾಹದಲ್ಲಿ ಮುಳುಗಿವೆ. ಎರಡು ಬಡಾವಣೆ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.
Published : 7 ಆಗಸ್ಟ್ 2020, 14:29 IST
ಫಾಲೋ ಮಾಡಿ
Comments
ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ
ADVERTISEMENT
ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT