ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಗದಗದಲ್ಲಿ ಶಾಂತಿಯುತ ಮುಷ್ಕರ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿಗದಗಜಿಲ್ಲೆಯಲ್ಲಿ ಬುಧವಾರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಮುಷ್ಕರ ಶಾಂತಿಯುತವಾಗಿ ನಡೆಯಿತು. ಮೆರವಣಿಗೆಗೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡು, ನಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು
Published : 8 ಜನವರಿ 2020, 9:21 IST
ಫಾಲೋ ಮಾಡಿ
Comments
ನಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆಗಳ ಸದಸ್ಯರು
ನಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆಗಳ ಸದಸ್ಯರು
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT