ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

Photos: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ್ತಾರೋಗಣಿ

ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಪೂರ್ವ ಸಂಪ್ರದಾಯದಂತೆ ನಡೆದು ಬರುವ ಹೊಸ್ತಾರೋಗಣಿ ಕಾರ್ಯಕ್ರಮ ಸಂಬಂಧ ಬೆಳಿಗ್ಗೆ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ದೇವತಾ ಕಾರ್ಯಗಳು ನಡೆಯಿತು.ಬೆಳಿಗ್ಗೆ5.30ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 8 ಗಂಟೆಗೆತೆನೆ ತಂದು, ಬಳಿಕ ಕದಿರು ಪೂಜೆ, 9 ಗಂಟೆಗೆದೇವಳದ ನೌಕರರಿಗೆ ಹಾಗೂ ಸ್ಥಳೀಯ ಭಕ್ತಾಧಿಗಳಿಗೆ ಕದಿರು ವಿತರಣೆ ನಡೆಯಿತು.
Published : 26 ಆಗಸ್ಟ್ 2020, 5:51 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT