ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಮಳೆಯಲ್ಲಿ ಕಂಡ ಹುಬ್ಬಳ್ಳಿ–ಧಾರವಾಡ

ಹುಬ್ಬಳ್ಳಿ:ಹುಬ್ಬಳ್ಳಿ–ಧಾರವಾಡ ಅವಳಿ ನಗರದಲ್ಲಿ ಶುಕ್ರವಾರ ಸಾಯಂಕಾಲ ಕೆಲ ಸಮಯ ಗುಡುಗು ಸಹಿತ ಗಾಳಿಮಳೆಸುರಿಯಿತು.ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ರಭಸದಮಳೆತುಸು ತಂಪಿನ ಅನುಭವ ನೀಡಿತು. ಆದರೆ ನಗರದ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದರು.ಧಾರವಾಡ ನಗರವ್ಯಾಪ್ತಿಯಲ್ಲಿಯೂ ಧಾರಾಕಾರ ಮಳೆಯಾಗಿದೆ.ಪ್ರಜಾವಾಣಿ ಚಿತ್ರ/ತಾಜುದ್ಧೀನ್ ಆಜಾದ್
Published : 22 ಮೇ 2020, 13:53 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT