ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos | ಆರ್‌.ಆರ್‌.ನಗರ ಉಪ ಚುನಾವಣೆ: ಅಭ್ಯರ್ಥಿಗಳಿಂದ ಮತದಾನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯುತ್ತಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.ಜೆಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಹಾಗೂ ನಟಿ ಅಮೂಲ್ಯ ಅವರು ಕುಟುಂಬಸ್ಥರೊಂದಿಗೆ ಮತಚಲಾಯಿಸಿದರು.ಇದನ್ನೂ ಓದಿ... ಆರ್‌.ಆರ್‌. ನಗರ: ಗೆಲ್ಲುವ ವಿಶ್ವಾಸವಿದೆ ಎಂದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ
Last Updated 3 ನವೆಂಬರ್ 2020, 6:46 IST
ಅಕ್ಷರ ಗಾತ್ರ
ರಾಜರಾಜೇಶ್ವರಿ ನಗರ ಉಪಚುನಾವಣೆ ಅಂಗವಾಗಿ ನಟಿ ಅಮೂಲ್ಯ ಮತ್ತು ಕುಟುಂಬದವರು ಮತಚಲಾಯಿಸಿದರು

ಎಚ್‌ಎಂಆರ್‌ ಶಾಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಮತ್ತು ಕುಟುಂಬದವರು ಮತಚಲಾಯಿಸಿದರು. -ಪ್ರಜಾವಾಣಿ ಚಿತ್ರ

ಜೆಎಸ್ ಪದವಿಪೂರ್ವ ಕಾಲೇಜಿನಲ್ಲಿ ಮತದಾರರು ಮತಯಾಚಿಸಲು ಸಾಲ ನಿಂತಿರುವ ದೃಶ್ಯ

ನಟ ಅವಿನಾಶ್ ರವರು ಮೌಂಟ್ ಕಾರ್ಮೆಲ್ ಇಂಗ್ಲಿಷ್ ಸ್ಕೂಲ್ ಯಲ್ಲಿ ಮತಚಲಾಯಿಸಿದರು.

ಕವಿ ಡಾ. ಸಿದ್ದಲಿಂಗಯ್ಯ ಮತ್ತು ಅವರ ಪತ್ನಿ ರಮಾಕುಮಾರಿ ರವರು ಮೌಂಟ್ ಕಾರ್ಮೆಲ್ ಇಂಗ್ಲೀಷ್ ಸ್ಕೂಲ್ ನಲ್ಲಿ ಮತಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT