Photos | ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ
ಆಗಸ್ಟ್ 5 ಇಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ದಿನ. ಪ್ರಧಾನಿ ನರೇಂದ್ರ ಮೋದಿಯವರುಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.ಶ್ರಾವಣ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಅಭಿಜಿನ್ ಮುಹೂರ್ತ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಭೂಮಿಪೂಜೆ ನೆರವೇರಿತು.ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು.
Published : 5 ಆಗಸ್ಟ್ 2020, 8:10 IST