ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭಗೊಂಡಿದೆ. ಈ ಬಾರಿಯ ಪ್ರದರ್ಶನವನ್ನು ಸ್ವಾಮಿ ವಿವೇಕಾನಂದರಿಗೆ ಸಮರ್ಪಿಸಲಾಗಿದೆ. -ಪ್ರಜಾವಾಣಿ ಚಿತ್ರಗಳು/ಎಸ್.ಕೆ.ದಿನೇಶ್
Published : 17 ಜನವರಿ 2020, 7:24 IST