ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಸಾಧನೆ; ಎಜಾಜ್ ಪಟೇಲ್ ಐತಿಹಾಸಿಕ ಮೈಲಿಗಲ್ಲು

ಟೆಸ್ಟ್ ಪಂದ್ಯವೊಂದರ ಇನ್ನಿಂಗ್ಸ್‌ವೊಂದರಲ್ಲಿ ಎಲ್ಲ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ನ್ಯೂಜಿಲೆಂಡ್‌ನ ಸ್ಪಿನ್ನರ್ ಎಜಾಜ್ ಪಟೇಲ್ ನೂತನ ವಿಶ್ವದಾಖಲೆ ಬರೆದಿದ್ದಾರೆ. ಭಾರತ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಎಜಾಜ್, ಈ ಐತಿಹಾಸಿಕ ಮೈಲುಗಲ್ಲು ತಲುಪಿದರು. ಈ ಮೂಲಕ ಮಾಜಿ ಬೌಲರ್‌ಗಳಾದ ಜಿಮ್ ಲೇಕರ್ (1956) ಹಾಗೂ ಅನಿಲ್ ಕುಂಬ್ಳೆ (1999) ಸಾಧನೆಯನ್ನು ಸರಿಗಟ್ಟಿದ್ದಾರೆ. ಚಿತ್ರ ಕೃಪೆ (ಪಿಟಿಐ)
Last Updated 4 ಡಿಸೆಂಬರ್ 2021, 9:31 IST
ಅಕ್ಷರ ಗಾತ್ರ
ಒಂದೇ ಇನ್ನಿಂಗ್ಸ್‌ನಲ್ಲಿ ಎಲ್ಲ 10 ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್

ಇಂಗ್ಲೆಂಡ್‌ನ ಜಿಮ್ ಲೇಕರ್ ಹಾಗೂ ಭಾರತದ ಅನಿಲ್ ಕುಂಬ್ಳೆ ಸಾಲಿಗೆ ಸೇರಿದ ಎಜಾಜ್ ಪಟೇಲ್

ಎಜಾಜ್ ಪಟೇಲ್ ಬೌಲಿಂಗ್ ಕಾರ್ಡ್: 47.5-12-119-10

ಮಯಂಕ್ ಅಗರವಾಲ್ ಶತಕ (150), ಭಾರತ 325 ರನ್ನಿಗೆ ಆಲೌಟ್

ಮುಂಬೈನ ವಾಂಖೆಡೆ ಮೈದಾನದಲ್ಲಿ ಎಜಾಜ್ ಪಟೇಲ್ ಐತಿಹಾಸಿಕ ಸಾಧನೆ

ಈ ಸಾಧನೆ ಮಾಡಿದ ನ್ಯೂಜಿಲೆಂಡ್‌ನ ಮೊತ್ತ ಮೊದಲ ಬೌಲರ್

ಭಾರತೀಯ ಮೂಲದ ಎಜಾಜ್ ಪಟೇಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ

ಅಭಿನಂದನೆಯ ಮಹಾಪೂರವೇ ಹರಿದು ಬರುತ್ತಿವೆ.
ಅಭಿನಂದನೆಯ ಮಹಾಪೂರವೇ ಹರಿದು ಬರುತ್ತಿವೆ.
ಅಭಿನಂದನೆಯ ಮಹಾಪೂರವೇ ಹರಿದು ಬರುತ್ತಿವೆ.
ಎಡಗೈ ಸ್ಪಿನ್ನರ್ ಎಜಾಜ್ ಪಟೇಲ್   ಮೋಡಿ
ಎಡಗೈ ಸ್ಪಿನ್ನರ್ ಎಜಾಜ್ ಪಟೇಲ್ ಮೋಡಿ
ಎಡಗೈ ಸ್ಪಿನ್ನರ್ ಎಜಾಜ್ ಪಟೇಲ್ ಮೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT