ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

PHOTOS | ಹೊಸ ಲುಕ್‌ನಲ್ಲಿ ಟೀಮ್ ಇಂಡಿಯಾ; ಅಭ್ಯಾಸ ಪಂದ್ಯಗಳಲ್ಲಿ ಗೆಲುವಿನ ಝಲಕ್!

ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದೆ. ಅಭಿಮಾನಿಗಳಿಂದ ಸ್ಫೂರ್ತಿ ಪಡೆದ ಜೆರ್ಸಿಯಲ್ಲಿ ಭಾರತ ವಿಶ್ವಕಪ್ ಅಭಿಯಾನವನ್ನು ಆರಂಭಿಸಿದೆ. ಇದರಂತೆ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಅಕ್ಟೋಬರ್ 24ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಸವಾಲನ್ನು ಎದುರಿಸಲಿದೆ. (ಚಿತ್ರ ಕೃಪೆ: ಪಿಟಿಐ, ಎಎಫ್‌ಪಿ)
Published : 21 ಅಕ್ಟೋಬರ್ 2021, 14:06 IST
ಫಾಲೋ ಮಾಡಿ
Comments
ಟೀಮ್ ಇಂಡಿಯಾ ಆಟಗಾರರ ಸಂಭ್ರಮ
ಟೀಮ್ ಇಂಡಿಯಾ ಆಟಗಾರರ ಸಂಭ್ರಮ
ADVERTISEMENT
ಹಾರ್ದಿಕ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಸಮಾಲೋಚನೆ
ಹಾರ್ದಿಕ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಸಮಾಲೋಚನೆ
ಇಶಾನ್ ಕಿಶನ್ ಅಭಿನಂದಿಸುತ್ತಿರುವ ವಿರಾಟ್ ಕೊಹ್ಲಿ
ಇಶಾನ್ ಕಿಶನ್ ಅಭಿನಂದಿಸುತ್ತಿರುವ ವಿರಾಟ್ ಕೊಹ್ಲಿ
ರವೀಂದ್ರ ಜಡೇಜ ಫೀಲ್ಡಿಂಗ್ ಮೋಡಿ
ರವೀಂದ್ರ ಜಡೇಜ ಫೀಲ್ಡಿಂಗ್ ಮೋಡಿ
ಅಭ್ಯಾಸ ಪಂದ್ಯದಲ್ಲಿ ಮಿಂಚಿದ ರೋಹಿತ್ ಶರ್ಮಾ ಹಾಗೂ ಕೆ.ಎಲ್. ರಾಹುಲ್
ಅಭ್ಯಾಸ ಪಂದ್ಯದಲ್ಲಿ ಮಿಂಚಿದ ರೋಹಿತ್ ಶರ್ಮಾ ಹಾಗೂ ಕೆ.ಎಲ್. ರಾಹುಲ್
ರೋಹಿತ್ ಶರ್ಮಾ ಹೊಡೆತದ ಭಂಗಿ
ರೋಹಿತ್ ಶರ್ಮಾ ಹೊಡೆತದ ಭಂಗಿ
ಟೀಮ್ ಇಂಡಿಯಾ ಮಾರ್ಗದರ್ಶಕ ಮಹೇಂದ್ರ ಸಿಂಗ್ ಧೋನಿ ಸಾನಿಧ್ಯ
ಟೀಮ್ ಇಂಡಿಯಾ ಮಾರ್ಗದರ್ಶಕ ಮಹೇಂದ್ರ ಸಿಂಗ್ ಧೋನಿ ಸಾನಿಧ್ಯ
ವಿಶ್ವಕಪ್ ಬಳಿಕ ಟಿ20 ನಾಯಕತ್ವ ತೊರೆಯಲಿರುವ ವಿರಾಟ್ ಕೊಹ್ಲಿ
ವಿಶ್ವಕಪ್ ಬಳಿಕ ಟಿ20 ನಾಯಕತ್ವ ತೊರೆಯಲಿರುವ ವಿರಾಟ್ ಕೊಹ್ಲಿ
ಆಸೀಸ್ ವಿರುದ್ಧ ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ
ಆಸೀಸ್ ವಿರುದ್ಧ ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT