ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

PHOTOS | IND vs ENG: ಇಂಗ್ಲೆಂಡ್‌ಗೆ ತಿರುಗೇಟು ನೀಡಿದ ಟೀಂ ಇಂಡಿಯಾ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 317 ರನ್‌ ಅಂತರದಿಂದ ಗೆಲುವು ಸಾಧಿಸಿದೆ. ಭಾರತದ ಪರ ಪದಾರ್ಪಣೆ ಪಂದ್ಯದಲ್ಲಿ ಅಕ್ಷರ್ ಪಟೇಲ್‌ 5, ಆರ್.ಅಶ್ವಿನ್‌ 3, ಕುಲದೀಪ್‌ ಯಾದವ್ 2 ವಿಕೆಟ್‌ ಪಡೆದ ಸಂಭ್ರಮಿಸಿದರು.ಇದನ್ನೂ ಓದಿ... IND vs ENG: ಅಕ್ಷರ್‌–ಅಶ್ವಿನ್‌ ಸ್ಪಿನ್ ಮೋಡಿ, ಭಾರತಕ್ಕೆ 317 ರನ್‌ ಜಯ
Published : 16 ಫೆಬ್ರುವರಿ 2021, 8:30 IST
ಫಾಲೋ ಮಾಡಿ
Comments
ಟೀಂ ಇಂಡಿಯಾ ಆಟಗಾರರ ಸಂಭ್ರಮ
ಟೀಂ ಇಂಡಿಯಾ ಆಟಗಾರರ ಸಂಭ್ರಮ
ADVERTISEMENT
ವಿಕೆಟ್‌ ಪಡೆದು ಸಂಭ್ರಮಿಸಿದ ಆರ್‌.ಅಶ್ವಿನ್‌
ವಿಕೆಟ್‌ ಪಡೆದು ಸಂಭ್ರಮಿಸಿದ ಆರ್‌.ಅಶ್ವಿನ್‌
ವಿಕೆಟ್‌ ಪಡೆದು ಸಂಭ್ರಮಿಸಿದ ಅಕ್ಷರ್ ಪಟೇಲ್
ವಿಕೆಟ್‌ ಪಡೆದು ಸಂಭ್ರಮಿಸಿದ ಅಕ್ಷರ್ ಪಟೇಲ್
ವಿರಾಟ್‌ ಕೊಹ್ಲಿ ಹಾಗೂ ಆರ್.ಅಶ್ವಿನ್‌
ವಿರಾಟ್‌ ಕೊಹ್ಲಿ ಹಾಗೂ ಆರ್.ಅಶ್ವಿನ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT