ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ತವರಿನಲ್ಲಿ ಟಿ20 ನಂ.1 ಇಂಗ್ಲೆಂಡ್ ತಂಡವನ್ನೇ ಬಗ್ಗುಬಡಿದ ಭಾರತ

ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆದ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ 36 ರನ್ ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಐದು ಪಂದ್ಯಗಳ ಟ್ವೆಂಟಿ-20 ಸರಣಿಯನ್ನು 3-2ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಅಜೇಯ 80 ರನ್ ಗಳಿಸಿದ ನಾಯಕ ವಿರಾಟ್ ಕೊಹ್ಲಿ ಅರ್ಹವಾಗಿಯೇ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನವಾದರು. ನಿಖರ ದಾಳಿ ಸಂಘಟಿಸಿದ ಭುವನೇಶ್ವರ್ ಕುಮಾರ್ ಪಂದ್ಯಶ್ರೇಷ್ಠ ಗೌರವ ಪಡೆದರು. ಚಿತ್ರ ಕೃಪೆ (ಎಎಫ್‌ಪಿ)
Last Updated 21 ಮಾರ್ಚ್ 2021, 2:47 IST
ಅಕ್ಷರ ಗಾತ್ರ
ಗೆಲುವಿನ ರೂವಾರಿ ಭುವನೇಶ್ವರ್ ಕುಮಾರ್ ಮತ್ತು ವಿರಾಟ್ ಕೊಹ್ಲಿ
ಗೆಲುವಿನ ರೂವಾರಿ ಭುವನೇಶ್ವರ್ ಕುಮಾರ್ ಮತ್ತು ವಿರಾಟ್ ಕೊಹ್ಲಿ
ಗೆಲುವಿನ ರೂವಾರಿ ಭುವನೇಶ್ವರ್ ಕುಮಾರ್ ಮತ್ತು ವಿರಾಟ್ ಕೊಹ್ಲಿ
ADVERTISEMENT
ಡೇವಿಡ್ ಮಲಾನ್ ಹೋರಾಟ ವ್ಯರ್ಥ
ಡೇವಿಡ್ ಮಲಾನ್ ಹೋರಾಟ ವ್ಯರ್ಥ
ಡೇವಿಡ್ ಮಲಾನ್ ಹೋರಾಟ ವ್ಯರ್ಥ
ಜೋಸ್ ಬಟ್ಲರ್ ಬಿರುಸಿನ ಫಿಫ್ಟಿ ಸಾಧನೆ
ಜೋಸ್ ಬಟ್ಲರ್ ಬಿರುಸಿನ ಫಿಫ್ಟಿ ಸಾಧನೆ
ಜೋಸ್ ಬಟ್ಲರ್ ಬಿರುಸಿನ ಫಿಫ್ಟಿ ಸಾಧನೆ
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಗೆಲುವಿನ ಸಂಭ್ರಮ
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಗೆಲುವಿನ ಸಂಭ್ರಮ
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಗೆಲುವಿನ ಸಂಭ್ರಮ
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ
34 ಎಸೆತಗಳಲ್ಲಿ 64 ರನ್ ಚಚ್ಚಿದ ಹಿಟ್ ಮ್ಯಾನ್
34 ಎಸೆತಗಳಲ್ಲಿ 64 ರನ್ ಚಚ್ಚಿದ ಹಿಟ್ ಮ್ಯಾನ್
34 ಎಸೆತಗಳಲ್ಲಿ 64 ರನ್ ಚಚ್ಚಿದ ಹಿಟ್ ಮ್ಯಾನ್
ನಿರ್ಣಾಯಕ ಹಂತದಲ್ಲಿ ಎರಡು ವಿಕೆಟ್ ಕಬಳಿಸಿ ಪರಿಣಾಮಕಾರಿ ಬೌಲಿಂಗ್ ಸಂಘಟಿಸಿದ ಶಾರ್ದೂಲ್ ಠಾಕೂರ್
ನಿರ್ಣಾಯಕ ಹಂತದಲ್ಲಿ ಎರಡು ವಿಕೆಟ್ ಕಬಳಿಸಿ ಪರಿಣಾಮಕಾರಿ ಬೌಲಿಂಗ್ ಸಂಘಟಿಸಿದ ಶಾರ್ದೂಲ್ ಠಾಕೂರ್
ನಿರ್ಣಾಯಕ ಹಂತದಲ್ಲಿ ಎರಡು ವಿಕೆಟ್ ಕಬಳಿಸಿ ಪರಿಣಾಮಕಾರಿ ಬೌಲಿಂಗ್ ಸಂಘಟಿಸಿದ ಶಾರ್ದೂಲ್ ಠಾಕೂರ್
ಟೀಮ್ ಇಂಡಿಯಾ ಗೆಲುವಿನ ಸಂಭ್ರಮ
ಟೀಮ್ ಇಂಡಿಯಾ ಗೆಲುವಿನ ಸಂಭ್ರಮ
ಟೀಮ್ ಇಂಡಿಯಾ ಗೆಲುವಿನ ಸಂಭ್ರಮ
ಟೆಸ್ಟ್ ಬಳಿಕ ಟಿ20 ಸರಣಿಯಲ್ಲೂ ಭಾರತಕ್ಕೆ ಸ್ಮರಣೀಯ ಗೆಲುವು
ಟೆಸ್ಟ್ ಬಳಿಕ ಟಿ20 ಸರಣಿಯಲ್ಲೂ ಭಾರತಕ್ಕೆ ಸ್ಮರಣೀಯ ಗೆಲುವು
ಟೆಸ್ಟ್ ಬಳಿಕ ಟಿ20 ಸರಣಿಯಲ್ಲೂ ಭಾರತಕ್ಕೆ ಸ್ಮರಣೀಯ ಗೆಲುವು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT