PHOTOS | IND vs ENG, ಮೂರನೇ ದಿನದಾಟಕ್ಕೆ ಅಶ್ವಿನ್ ಶತಕದ ಮೆರುಗು
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಮೆರುಗನ್ನು ಆರ್. ಅಶ್ವಿನ್ ಶತಕ (106) ಹಾಗೂ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ (62) ಹೆಚ್ಚಿಸಿತು. ಎರಡನೇ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ 286 ರನ್ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ಗೆ ಪಂದ್ಯ ಗೆಲ್ಲಲು 482 ರನ್ ಗುರಿ ನೀಡಿದೆ. ದಿನದಾಟದ ಪ್ರಮುಖ ಚಿತ್ರಗಳು ಇಲ್ಲಿವೆ.
Team India | ENG vs IND | Test cricket | R Ashwin | Virat Kohli | Ben Stokes |ಆರ್. ಅಶ್ವಿನ್ ಅವರು ಪ್ರೇಕ್ಷಕರತ್ತ ಬ್ಯಾಟ್ ಬೀಸಿ ಸಂಭ್ರಮ ವ್ಯಕ್ತಪಡಿಸಿದರು
ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಖರಿ
ವಿರಾಟ್ ಕೊಹ್ಲಿ, ಆರ್.ಅಶ್ವಿನ್ ಸಂಭ್ರಮ
ರನ್ಗಾಗಿ ಕೊಹ್ಲಿ ಓಟ
ಅಶ್ವಿನ್ ಬ್ಯಾಟಿಂಗ್ ಕ್ಷಣ
ರನ್ಔಟ್ ಮಾಡಲು ವಿಫಲ ಯತ್ನ
ಟೀಮ್ ಇಂಡಿಯಾ ಆಟಗಾರರನ್ನು ಆಲೌಟ್ ಮಾಡಿದ ಸಂಭ್ರಮದಲ್ಲಿ ಇಂಗ್ಲೆಂಡ್ ಆಟಗಾರರು
ಅರ್ಧಶತಕ ಗಳಿಸಿದ ಬಳಿಕ ಬ್ಯಾಟ್ ಬೀಸಿ ಸಂಭ್ರಮ ವ್ಯಕ್ತಪಡಿಸಿದ ಕೊಹ್ಲಿ
ಕೊಹ್ಲಿ–ಅಶ್ವಿನ್
ಚೆಂಡನ್ನು ಬೌಂಡರಿಗಟ್ಟುವ ಯತ್ನದಲ್ಲಿ ಅಶ್ವಿನ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ಬರ್ಮಿಂಗ್ಹ್ಯಾಮ್ನಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ
ವಿಶ್ವದ ಅತಿದೊಡ್ಡ ಕ್ರೀಡಾಕೂಟಗಳಲ್ಲಿ ಒಂದಾದ ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ. ಇಂಗ್ಲೆಂಡಿನ ಬರ್ಮಿಂಗ್ಹ್ಯಾಮ್ನ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ಇಂಗ್ಲೆಂಡ್ ರಾಜಮನೆತನದ ಪ್ರಿನ್ಸ್ ಚಾರ್ಲ್ಸ್ ಅವರು ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
commonwealth games | England | sports | India |ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ.
ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ.
ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ.
ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ.
ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ.
ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ.
ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ.
ಕಾಮನ್ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿಗೆ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಗುರುವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದೆ.
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಭಾರತೀಯ ಸ್ಪರ್ಧಿಗಳು
ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ಕಾಮನ್ವೆಲ್ತ್ ಕ್ರೀಡಾಕೂಟದ ಪಥಸಂಚಲನದಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಿದರು.
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಇಂಗ್ಲೆಂಡ್ ರಾಜಮನೆತನದ ಪ್ರಿನ್ಸ್ ಚಾರ್ಲ್ಸ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ವಿಶ್ವ ಅಥ್ಲೆಟಿಕ್: ಐತಿಹಾಸಿಕ ಬೆಳ್ಳಿ ಪದಕ ಜಯಿಸಿದ ನೀರಜ್ ಚೋಪ್ರಾ
ಯೂಜೀನ್ (ಅಮೆರಿಕ): ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ ಜಾವೆಲಿನ್ ಥ್ರೋ ಫೈನಲ್ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾರತದ ಹೆಮ್ಮೆಯ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ.
neeraj chopra | Javelin throw | World Athletics Championships |ವಿಶ್ವ ಅಥ್ಲೆಟಿಕ್: ಜಾವಲಿನ್ ಥ್ರೋ ಫೈನಲ್ನಲ್ಲಿ ಬೆಳ್ಳಿ ಪದಕ ಜಯಿಸಿದ ನೀರಜ್ ಚೋಪ್ರಾ
ಗ್ರೆನಾಡದ ಆ್ಯಂಡರ್ಸನ್ ಪೀಟರ್ಸ್ ಚಿನ್ನ ಹಾಗೂ ಚೆಕ್ ಗಣರಾಜ್ಯದ ಜಾಕೂಬ್ ವಾಡ್ಲೆಚ್ ಕಂಚಿನ ಪದಕ ತಮ್ಮದಾಗಿಸಿಕೊಂಡರು.
ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್ ದೂರ ಜಾವೆಲಿನ್ ಎಸೆದ ನೀರಜ್ ಚೋಪ್ರಾ
ಮೊದಲ ಮೂರು ಪ್ರಯತ್ನದ ವೇಳೆ ನೀರಜ್ ನಾಲ್ಕನೇ ಸ್ಥಾನದಲ್ಲಿದ್ದರು.
ಆರಂಭಿಕ ಪ್ರಯತ್ನಗಳಲ್ಲಿ ಹಿನ್ನಡೆ ಅನುಭವಿಸಿದ್ದ ನೀರಜ್ ಚೋಪ್ರಾ
ನಾಲ್ಕನೇ ಪ್ರಯತ್ನದಲ್ಲಿ ಅಮೋಘ ಸಾಧನೆ ಮೂಲಕ ಎರಡನೇ ಸ್ಥಾನಕ್ಕೇರಿದರು.
ಆ್ಯಂಡರ್ಸನ್ ಪೀಟರ್ಸ್ಗೆ (90.54 ಮೀಟರ್) ನಿಕಟ ಪೈಪೋಟಿ ಒಡ್ಡಿದ ನೀರಜ್
ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನಲ್ಲಿ ಪದಕ ಗೆದ್ದ ಭಾರತದ ಎರಡನೇ ಹಾಗೂ ಮೊದಲ ಪುರುಷ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ.
2003ರಲ್ಲಿ ಮಹಿಳೆಯರ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು. ಈಗ ನೀರಜ್ ಮಗದೊಮ್ಮೆ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ನೀರಜ್ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಜೊಕೊವಿಚ್ ವಿಂಬಲ್ಡನ್ ಚಾಂಪಿಯನ್; 21ನೇ ಗ್ರ್ಯಾನ್ಸ್ಲಾಮ್ ಕಿರೀಟ
ಲಂಡನ್: ಸರ್ಬಿಯಾದ ನೊವಾಕ್ ಜೊಕೊವಿಚ್ ವಿಂಬಲ್ಡನ್ ಗ್ರ್ಯಾನ್ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಸತತ ನಾಲ್ಕನೇ ಸಹಿತ ಏಳನೇ ಬಾರಿ ವಿಂಬಲ್ಡನ್ ಟ್ರೋಫಿ ಗೆದ್ದಿದ್ದಾರೆ. ಈ ಮೂಲಕ ಒಟ್ಟಾರೆ 21ನೇ ಗ್ರ್ಯಾನ್ಸ್ಲಾಂ ಪ್ರಶಸ್ತಿ ಜಯಿಸಿದ್ದಾರೆ.
ನೊವಾಕ್ ಜೊಕೊವಿಚ್ ಸತತ ನಾಲ್ಕನೇ ಸೇರಿದಂತೆ ಏಳನೇ ಬಾರಿ ವಿಂಬಲ್ಡನ್ ಪ್ರಶಸ್ತಿ ಜಯಿಸಿದ್ದಾರೆ (ಚಿತ್ರ ಕೃಪೆ: Twitter/@Wimbledon)
ಒಟ್ಟಾರೆಯಾಗಿ 21ನೇ ಗ್ರ್ಯಾನ್ಸ್ಲಾಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. (ಚಿತ್ರ ಕೃಪೆ: Twitter/@Wimbledon)
ಜೊಕೊವಿಚ್ ವಿಂಬಲ್ಡನ್ ಚಾಂಪಿಯನ್: 2011, 2014, 2015, 2018, 2019, 2021, 2022 (ಚಿತ್ರ ಕೃಪೆ: Twitter/@Wimbledon)
ನೊವಾಕ್ ಫೈನಲ್ನಲ್ಲಿ ಆಸ್ಟ್ರೇಲಿಯಾದ ನಿಕ್ ಕಿರ್ಗಿಯೊಸ್ ವಿರುದ್ಧ ಜಯಿಸಿದರು. (ಚಿತ್ರ ಕೃಪೆ: Twitter/@Wimbledon)
ಫೈನಲ್ನಲ್ಲಿ ಜೊಕೊವಿಚ್ಗೆ 4-6, 6-3, 6-4, 7-6ರ ಅಂತರದ ಗೆಲುವು (ಚಿತ್ರ ಕೃಪೆ: Twitter/@Wimbledon)
ರೋಜರ್ ಫೆಡರರ್ (20 ಗ್ರ್ಯಾನ್ ಸ್ಲಾಮ್) ದಾಖಲೆ ಮುರಿದ ನೊವಾಕ್ ಜೊಕೊವಿಚ್. (ಚಿತ್ರ ಕೃಪೆ: Twitter/@Wimbledon)
ಜೊಕೊವಿಚ್ಗೆ, ರಫೆಲ್ ನಡಾಲ್ (22 ಗ್ರ್ಯಾನ್ಸ್ಲಾಮ್) ದಾಖಲೆ ಸರಿಗಟ್ಟಲು ಇನ್ನೊಂದು ಗ್ರ್ಯಾನ್ಸ್ಲಾಮ್ ಪ್ರಶಸ್ತಿಯ ಅಗತ್ಯವಿದೆ. (ಚಿತ್ರ ಕೃಪೆ: Twitter/@Wimbledon)
ವಿಂಬಲ್ಡನ್ ಪೈಕಿ ರೋಜರ್ ಎಂಟು ಸಲ ಗೆದ್ದಿದ್ದು, ನೊವಾಕ್ (7) ಎರಡನೇ ಸ್ಥಾನದಲ್ಲಿದ್ಧಾರೆ. (ಚಿತ್ರ ಕೃಪೆ: Twitter/@Wimbledon)
35 ವರ್ಷದ ನೊವಾಕ್ ಸ್ಮರಣೀಯ ಸಾಧನೆ (ಚಿತ್ರ ಕೃಪೆ: Twitter/@Wimbledon)
ನೊವಾಕ್ ಜೊಕೊವಿಚ್ ಆಟದ ಭಂಗಿ (ಚಿತ್ರ ಕೃಪೆ: Twitter/@Wimbledon)
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಜಸ್ಪ್ರೀತ್ ಬೂಮ್ರಾಗೆ ನಾಯಕ ಪಟ್ಟ, ರಿಷಭ್ ಪಂತ್ ಅಮೋಘ ಆಟ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯವು ಎಜ್ಬಾಸ್ಟನ್ ಮೈದಾನದಲ್ಲಿ ಆರಂಭವಾಗಿದೆ. ಕಳೆದ ವರ್ಷ ಕೋವಿಡ್ನಿಂದಾಗಿ ಅರ್ಧದಲ್ಲೇ ಮೊಟಕುಗೊಂಡಿರುವ ಸರಣಿಯ ಅಂತಿಮ ಪಂದ್ಯ ಆಯೋಜನೆಯಾಗುತ್ತಿದೆ. ಸರಣಿಯಲ್ಲಿ ಭಾರತ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ.
ಜಸ್ಪ್ರೀತ್ ಬೂಮ್ರಾ ದಾಖಲೆ- ಮಾಜಿ ನಾಯಕ ಕಪಿಲ್ ದೇವ್ ಬಳಿಕ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿದ ಮೊದಲ ವೇಗದ ಬೌಲರ್
ಜೇಮ್ಸ್ ಆ್ಯಂಡ್ರೆಸನ್ ಮಾರಕ ದಾಳಿ, ಭಾರತಕ್ಕೆ ಆರಂಭಿಕ ಆಘಾತ
ಮತ್ತೆ ವೈಫಲ್ಯ ಅನುಭವಿಸಿದ ಕಿಂಗ್ ಕೊಹ್ಲಿ
ವಿರಾಟ್ ಕೊಹ್ಲಿ ವಿಕೆಟ್ ಪಡೆದ ಸಂಭ್ರಮದಲ್ಲಿ ಮ್ಯಾಟಿ ಪಾಟ್ಸ್
ಟೀಮ್ ಇಂಡಿಯಾಗೆ ರಿಷಭ್ ಪಂತ್ ಆಸರೆ
ಪಂತ್ಗೆ ಸಾಥ್ ನೀಡಿದ ರವೀಂದ್ರ ಜಡೇಜ
ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜ ಅಮೂಲ್ಯ ಜೊತೆಯಾಟ
ಚೇತೇಶ್ವರ ಪೂಜಾರ ಸಹ ನಿರಾಸೆ ಮೂಡಿಸಿದರು.
ಇಂಗ್ಲೆಂಡ್ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದ ಪಂತ್
ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿರುವ ಬೆನ್ ಸ್ಟೋಕ್ಸ್