ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಬೆಂಗಳೂರಿನಲ್ಲಿ ಪಿಂಕ್ ಬಾಲ್ ಟೆಸ್ಟ್; ಶ್ರೇಯಸ್ ಅಯ್ಯರ್ ಅಮೋಘ ಆಟ

ಬೆಂಗಳೂರಿನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಣ 'ಪಿಂಕ್ ಬಾಲ್' ಹೊನಲು ಬೆಳಕಿನ ಟೆಸ್ಟ್ ಕ್ರಿಕೆಟ್ ಶನಿವಾರ ಆರಂಭವಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಭಾರತ, ಶ್ರೇಯಸ್ ಅಯ್ಯರ್ (92) ಅರ್ಧಶತಕದ ಹೊರತಾಗಿಯೂ 252 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.
Last Updated 12 ಮಾರ್ಚ್ 2022, 13:46 IST
ಅಕ್ಷರ ಗಾತ್ರ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಂಭ್ರಮ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಂಭ್ರಮ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಂಭ್ರಮ
ADVERTISEMENT
ಕೇವಲ ಎಂಟು ರನ್ ಅಂತರದಿಂದ ಶತಕ ವಂಚಿತರಾದ ಶ್ರೇಯಸ್ ಅಯ್ಯರ್

ಕಳೆದ ಪಂದ್ಯದ ಹೀರೊ ರವೀಂದ್ರ ಜಡೇಜ 4 ರನ್ ಗಳಿಸಲು ಮಾತ್ರ ಯಶಸ್ವಿಯಾದರು.

ಶ್ರೇಯಸ್ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳು ಸೇರಿದ್ದವು.

ವಿರಾಟ್ ಕೊಹ್ಲಿಯವರ 71ನೇ ಟೆಸ್ಟ್ ಶತಕದ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ

ಕೊಹ್ಲಿ 23 ರನ್ ಗಳಿಸಿ ಔಟ್ ಆದರು.
ಕೊಹ್ಲಿ 23 ರನ್ ಗಳಿಸಿ ಔಟ್ ಆದರು.
ಕೊಹ್ಲಿ 23 ರನ್ ಗಳಿಸಿ ಔಟ್ ಆದರು.
39 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದ ರಿಷಬ್ ಪಂತ್

ಲಂಕಾ ಆಟಗಾರರ ಸಂಭ್ರಮ
ಲಂಕಾ ಆಟಗಾರರ ಸಂಭ್ರಮ
ಲಂಕಾ ಆಟಗಾರರ ಸಂಭ್ರಮ
ನಾಯಕ ರೋಹಿತ್ ಶರ್ಮಾ 15 ರನ್ ಗಳಿಸಿ ಔಟ್ ಆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT