ಕಪಿಲ್ ದೇವ್ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್
ಅಶ್ವಿನ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ (435) ಭಾರತದ ಎರಡನೇ ಬೌಲರ್
ಆಲ್‌ರೌಂಡರ್ ಆಟದ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ರವೀಂದ್ರ ಜಡೇಜ
100ನೇ ಟೆಸ್ಟ್ ಸ್ಮರಣೀಯವಾಗಿಸಿದ ವಿರಾಟ್ ಕೊಹ್ಲಿ - ನಾಯಕರಾದ ಚೊಚ್ಚಲ ಟೆಸ್ಟ್‌ನಲ್ಲೇ ರೋಹಿತ್‌ಗೆ ಇನ್ನಿಂಗ್ಸ್ ಗೆಲುವು
ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಸೇರಿದಂತೆ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಕಬಳಿಸಿದ ಜಡೇಜ
ಮೊದಲ ಇನ್ನಿಂಗ್ಸ್‌ನಲ್ಲಿ ಅಜೇಯ 175 ರನ್ ಗಳಿಸಿದ ಜಡೇಜ ಗೆಲುವಿನ ರೂವಾರಿ
96 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದ ರಿಷಬ್ ಪಂತ್
ಟೀಮ್ ಇಂಡಿಯಾ ಆಟಗಾರರ ಸಂಭ್ರಮ
ಗ್ಯಾಲರಿಯಲ್ಲಿದ್ದ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಿಂಗ್ ಕೊಹ್ಲಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.