ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

PHOTOS | IPL 2021 | ವಿಲಿಯರ್ಸ್-ಮ್ಯಾಕ್ಸ್‌ವೆಲ್ ಅಬ್ಬರ; ಆರ್‌ಸಿಬಿ ವಿಜಯೋತ್ಸವ

ಗ್ಲೆನ್ ಮ್ಯಾಕ್ಸ್‌ವೆಲ್ (78) ಹಾಗೂ ಎಬಿ ಡಿ ವಿಲಿಯರ್ಸ್ (76*) ಸ್ಫೋಟಕ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 14ನೇ ಆವೃತ್ತಿಯಲ್ಲಿ ಭಾನುವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 38 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಹ್ಯಾಟ್ರಿಕ್ ಗೆಲುವು ಬಾರಿಸಿರುವ ವಿರಾಟ್ ಕೊಹ್ಲಿ ಪಡೆಯು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. (ಚಿತ್ರ ಕೃಪೆ: ಪಿಟಿಐ)
Published : 18 ಏಪ್ರಿಲ್ 2021, 15:21 IST
ಫಾಲೋ ಮಾಡಿ
Comments
ಪಂದ್ಯಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಎಬಿ ಡಿ ವಿಲಿಯರ್ಸ್
ಪಂದ್ಯಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಎಬಿ ಡಿ ವಿಲಿಯರ್ಸ್
ADVERTISEMENT
34 ಎಸೆತಗಳಲ್ಲಿ ಅಜೇಯ 74 ರನ್ ಚಚ್ಚಿದ ಎಬಿ ಡಿ
34 ಎಸೆತಗಳಲ್ಲಿ ಅಜೇಯ 74 ರನ್ ಚಚ್ಚಿದ ಎಬಿ ಡಿ
ಎಬಿ ಡಿ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ 3 ಸಿಕ್ಸರ್ ಸೇರಿದ್ದವು
ಎಬಿ ಡಿ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ 3 ಸಿಕ್ಸರ್ ಸೇರಿದ್ದವು
ಡ್ಯಾನಿಯಲ್ ಕ್ರಿಸ್ಟಿಯನ್ ಅದ್ಭುತ ಕ್ಯಾಚ್
ಡ್ಯಾನಿಯಲ್ ಕ್ರಿಸ್ಟಿಯನ್ ಅದ್ಭುತ ಕ್ಯಾಚ್
ಸ್ವಿಚ್ ಹಿಟ್ ಸಿಕ್ಸರ್ ಬಾರಿಸಿದ ಮ್ಯಾಕ್ಸ್‌ವೆಲ್
ಸ್ವಿಚ್ ಹಿಟ್ ಸಿಕ್ಸರ್ ಬಾರಿಸಿದ ಮ್ಯಾಕ್ಸ್‌ವೆಲ್
49 ಎಸೆತಗಳಲ್ಲಿ 78 ರನ್ ಬಾರಿಸಿದ ಮ್ಯಾಕ್ಸ್‌ವೆಲ್
49 ಎಸೆತಗಳಲ್ಲಿ 78 ರನ್ ಬಾರಿಸಿದ ಮ್ಯಾಕ್ಸ್‌ವೆಲ್
ಮ್ಯಾಕ್ಸ್‌ವೆಲ್‌ಗೆ ನಾಯಕ ವಿರಾಟ್ ಕೊಹ್ಲಿ ಅಭಿನಂದನೆ
ಮ್ಯಾಕ್ಸ್‌ವೆಲ್‌ಗೆ ನಾಯಕ ವಿರಾಟ್ ಕೊಹ್ಲಿ ಅಭಿನಂದನೆ
ಆರ್‌ಸಿಬಿ vs ಕೆಕೆಆರ್ ಪಂದ್ಯದ ರೋಚಕ ಕ್ಷಣ‌
ಆರ್‌ಸಿಬಿ vs ಕೆಕೆಆರ್ ಪಂದ್ಯದ ರೋಚಕ ಕ್ಷಣ‌
ವಿಕೆಟ್ ಪಡೆದ ಸಂಭ್ರಮದಲ್ಲಿ ಮೊಹಮ್ಮದ್ ಸಿರಾಜ್
ವಿಕೆಟ್ ಪಡೆದ ಸಂಭ್ರಮದಲ್ಲಿ ಮೊಹಮ್ಮದ್ ಸಿರಾಜ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT