ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021 | RCB vs PBKS: ಆರ್‌ಸಿಬಿ ಪ್ಲೇ-ಆಫ್‌ಗೆ ಲಗ್ಗೆ; ಗೆಲುವಿನ ರೋಚಕ ಕ್ಷಣ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 6 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸಿದೆ. ಗ್ಲೆನ್ ಮ್ಯಾಕ್ಸ್‌ವೆಲ್ (57 ರನ್) ಹಾಗೂ ಯಜುವೇಂದ್ರ ಚಾಹಲ್ (29ಕ್ಕೆ 3 ವಿಕೆಟ್) ಆರ್‌ಸಿಬಿ ಗೆಲುವಿನ ರೂವಾರಿ ಎನಿಸಿದರು.
Last Updated 3 ಅಕ್ಟೋಬರ್ 2021, 15:54 IST
ಅಕ್ಷರ ಗಾತ್ರ
ಹೆನ್ರಿಕ್ಸ್‌ಗೆ ಮೂರು ವಿಕೆಟ್
ಹೆನ್ರಿಕ್ಸ್‌ಗೆ ಮೂರು ವಿಕೆಟ್
ಹೆನ್ರಿಕ್ಸ್‌ಗೆ ಮೂರು ವಿಕೆಟ್
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT