ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT
ADVERTISEMENT

PHOTOS | ಚೆನ್ನೈ ತಂಡದೊಂದಿಗಿನ ಧೋನಿ ಅವರ ಸ್ಮರಣೀಯ ಕ್ಷಣಗಳು!

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಸ್ಥಾನವನ್ನುಮಹೇಂದ್ರ ಸಿಂಗ್ ಧೋನಿ ಬಿಟ್ಟುಕೊಟ್ಟಿದ್ದಾರೆ. ಚೆನ್ನೈ ತಂಡದೊಂದಿಗಿನ ಧೋನಿ ಅವರ ಸ್ಮರಣೀಯ ಕ್ಷಣಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.
Published : 24 ಮಾರ್ಚ್ 2022, 16:03 IST
ಫಾಲೋ ಮಾಡಿ
Comments
2008ರಲ್ಲಿ ಐಪಿಎಲ್ ಆರಂಭವಾದ ವರ್ಷದಿಂದಲೂ ಧೋನಿ ಚೆನ್ನೈ ತಂಡಕ್ಕೆ ನಾಯಕರಾಗಿದ್ದರು.
2008ರಲ್ಲಿ ಐಪಿಎಲ್ ಆರಂಭವಾದ ವರ್ಷದಿಂದಲೂ ಧೋನಿ ಚೆನ್ನೈ ತಂಡಕ್ಕೆ ನಾಯಕರಾಗಿದ್ದರು.
ADVERTISEMENT
ರವೀಂದ್ರ ಜಡೇಜ ಅವರಿಗೆ ನಾಯಕತ್ವ ಹಸ್ತಾಂತರಿಸಿದ ಧೋನಿ
ರವೀಂದ್ರ ಜಡೇಜ ಅವರಿಗೆ ನಾಯಕತ್ವ ಹಸ್ತಾಂತರಿಸಿದ ಧೋನಿ
ಟಾಸ್ ವೇಳೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರೊಂದಿಗಿನ ಕ್ಷಣ
ಟಾಸ್ ವೇಳೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರೊಂದಿಗಿನ ಕ್ಷಣ
ಮಹಿ ನಾಯಕತ್ವದಲ್ಲಿ ಚೆನ್ನೈ ನಾಲ್ಕು ಬಾರಿ ಚಾಂಪಿಯನ್ ಆಗಿದೆ.
ಮಹಿ ನಾಯಕತ್ವದಲ್ಲಿ ಚೆನ್ನೈ ನಾಲ್ಕು ಬಾರಿ ಚಾಂಪಿಯನ್ ಆಗಿದೆ.
ಚಾಂಪಿಯನ್ಸ್‌ ಲೀಗ್‌ನಲ್ಲಿಎರಡು ಬಾರಿ ಕಿರೀಟ ಎತ್ತಿ ಹಿಡಿದಿದೆ.
ಚಾಂಪಿಯನ್ಸ್‌ ಲೀಗ್‌ನಲ್ಲಿಎರಡು ಬಾರಿ ಕಿರೀಟ ಎತ್ತಿ ಹಿಡಿದಿದೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಯಶಸ್ಸು ಗಳಿಸಿದ ತಂಡಗಳಲ್ಲಿ ಚೆನ್ನೈ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಯಶಸ್ಸು ಗಳಿಸಿದ ತಂಡಗಳಲ್ಲಿ ಚೆನ್ನೈ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.
ಕೂಲ್ ಕ್ಯಾಪ್ಟನ್ ಧೋನಿ.
ಕೂಲ್ ಕ್ಯಾಪ್ಟನ್ ಧೋನಿ.
ಜಡೇಜ ನಾಯಕತ್ವದಡಿಯಲ್ಲಿ ಆಡಲಿರುವ ಧೋನಿ
ಜಡೇಜ ನಾಯಕತ್ವದಡಿಯಲ್ಲಿ ಆಡಲಿರುವ ಧೋನಿ
ತಂಡದ ಹಿತದೃಷ್ಟಿಯಿಂದ ನಾಯಕತ್ವ ತ್ಯಜಿಸಿದ 40ರ ಹರೆಯದ ಧೋನಿ
ತಂಡದ ಹಿತದೃಷ್ಟಿಯಿಂದ ನಾಯಕತ್ವ ತ್ಯಜಿಸಿದ 40ರ ಹರೆಯದ ಧೋನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT