ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-10 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ಶ್ರೇಷ್ಠ ಬ್ಯಾಟಿಂಗ್ ಪಟ್ಟಿಯಲ್ಲಿ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ. ಈ ಸಂಬಂಧ ಐಪಿಎಲ್ನಲ್ಲಿ ದಾಖಲಾದ ಕೆಲವೊಂದು ಮಹತ್ವದ ಬ್ಯಾಟಿಂಗ್ ದಾಖಲೆಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ.