ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಿಂಕ್ ಬಾಲ್ ಕದನಕ್ಕೆ ವೇದಿಕೆ ಸಜ್ಜು

ಅಹಮದಾಬಾದ್‌ ಮೊಟೇರಾದ ಸರ್ದಾರ್ ಪಟೇಲ್ ಕ್ರೀಡಾಂಗಣವು ಚೊಚ್ಚಲ ಟೆಸ್ಟ್ ಪಂದ್ಯ ಆಯೋಜಿಸಲು ಸನ್ನದ್ಧವಾಗಿದೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೊಟೇರಾ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಪಿಂಕ್ ಬಾಲ್ ಟೆಸ್ಟ್ ಪಂದ್ಯ ನಡೆಯಲಿದೆ. ಈ ಮೈದಾನವು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಅನೇಕ ವೈಶಿಷ್ಟ್ಯಗಳನ್ನು ಹೊಂದಿದೆ. (ಚಿತ್ರ ಕೃಪೆ: ಎಎಫ್‌ಪಿ)
Published : 20 ಫೆಬ್ರುವರಿ 2021, 6:50 IST
ಫಾಲೋ ಮಾಡಿ
Comments
ಒಟ್ಟು 63 ಎಕರೆ ಜಾಗದಲ್ಲಿ ಈ ಕ್ರೀಡಾಂಗಣದ ನಿರ್ಮಾಣ
ಒಟ್ಟು 63 ಎಕರೆ ಜಾಗದಲ್ಲಿ ಈ ಕ್ರೀಡಾಂಗಣದ ನಿರ್ಮಾಣ
ADVERTISEMENT
ಕೋವಿಡ್ ತಡೆ ಮಾರ್ಗಸೂಚಿಯನ್ವಯ ಶೇ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ
ಕೋವಿಡ್ ತಡೆ ಮಾರ್ಗಸೂಚಿಯನ್ವಯ ಶೇ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ
ಕ್ರೀಡಾಂಗಣದ ಮಧ್ಯದಲ್ಲಿ 11 ಪಿಚ್‌ಗಳು ಇವೆ
ಕ್ರೀಡಾಂಗಣದ ಮಧ್ಯದಲ್ಲಿ 11 ಪಿಚ್‌ಗಳು ಇವೆ
ನಾಲ್ಕು ಡ್ರೆಸ್ಸಿಂಗ್ ಕೋಣೆಗಳನ್ನು ಸಿದ್ಧಪಡಿಸಲಾಗಿದೆ
ನಾಲ್ಕು ಡ್ರೆಸ್ಸಿಂಗ್ ಕೋಣೆಗಳನ್ನು ಸಿದ್ಧಪಡಿಸಲಾಗಿದೆ
ಇಲ್ಲಿಯ ವಿಶೇಷವೆಂದರೆ ಎಲ್ಲ ಪಿಚ್‌ಗಳಿಗೂ ಒಂದೇ ರೀತಿಯ ಮಣ್ಣು ಬಳಸಲಾಗಿದೆ
ಇಲ್ಲಿಯ ವಿಶೇಷವೆಂದರೆ ಎಲ್ಲ ಪಿಚ್‌ಗಳಿಗೂ ಒಂದೇ ರೀತಿಯ ಮಣ್ಣು ಬಳಸಲಾಗಿದೆ
ಅಂತಿಮ ಎರಡು ಪಂದ್ಯಗಳು ಇದೇ ಮೈದಾನದಲ್ಲಿ ಆಯೋಜನೆಯಾಗಲಿದೆ.
ಅಂತಿಮ ಎರಡು ಪಂದ್ಯಗಳು ಇದೇ ಮೈದಾನದಲ್ಲಿ ಆಯೋಜನೆಯಾಗಲಿದೆ.
ಹೊನಲು ಬೆಳಕಿನಲ್ಲಿ ಉಂಟಾಗುವ ನೆರಳಿನ ಬಿಂಬಗಳನ್ನು ಮರೆಮಾಚಲು ಎಲ್‌ಇಡಿ ಬಲ್ಬ್‌ಗಳನ್ನು ಬಳಸಲಾಗಿದೆ
ಹೊನಲು ಬೆಳಕಿನಲ್ಲಿ ಉಂಟಾಗುವ ನೆರಳಿನ ಬಿಂಬಗಳನ್ನು ಮರೆಮಾಚಲು ಎಲ್‌ಇಡಿ ಬಲ್ಬ್‌ಗಳನ್ನು ಬಳಸಲಾಗಿದೆ
ಫೆಬ್ರುವರಿ 24ರಂದು ಹಗಲು-ರಾತ್ರಿ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಫೆಬ್ರುವರಿ 24ರಂದು ಹಗಲು-ರಾತ್ರಿ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ ಭಾರತ-ಇಂಗ್ಲೆಂಡ್ ಕದನ
ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ ಭಾರತ-ಇಂಗ್ಲೆಂಡ್ ಕದನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT