ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಸ್ಕಾಟ್ಲೆಂಡ್ ವಿರುದ್ಧ ಭಾರತದ ಗೆಲುವಿನ ರೋಚಕ ಕ್ಷಣಗಳು

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ಸ್ಕಾಟ್ಲೆಂಡ್ ವಿರುದ್ಧ ನಡೆದ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿದೆ. ಸ್ಕಾಟ್ಲೆಂಡ್ ಒಡ್ಡಿದ 86 ರನ್ ಗುರಿಯನ್ನು ಭಾರತ ಕೇವಲ 6.3 ಓವರ್‌ಗಳಲ್ಲಿ ತಲುಪಿತ್ತು. ಈ ಮೂಲಕ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಭರ್ಜರಿ ಉಡುಗೊರೆಯನ್ನು ನೀಡಿದೆ. ಚಿತ್ರ ಕೃಪೆ: (ಪಿಟಿಐ, ಎಎಫ್‌ಪಿ)
Last Updated 5 ನವೆಂಬರ್ 2021, 17:17 IST
ಅಕ್ಷರ ಗಾತ್ರ
ಕೆ.ಎಲ್. ರಾಹುಲ್ 18 ಎಸೆತಗಳಲ್ಲಿ ಫಿಫ್ಟಿ ಸಾಧನೆ
ಕೆ.ಎಲ್. ರಾಹುಲ್ 18 ಎಸೆತಗಳಲ್ಲಿ ಫಿಫ್ಟಿ ಸಾಧನೆ
ಕೆ.ಎಲ್. ರಾಹುಲ್ 18 ಎಸೆತಗಳಲ್ಲಿ ಫಿಫ್ಟಿ ಸಾಧನೆ
ADVERTISEMENT
ಜಸ್‌ಪ್ರೀತ್ ಬೂಮ್ರಾ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಸರದಾರ
ಜಸ್‌ಪ್ರೀತ್ ಬೂಮ್ರಾ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಸರದಾರ
ಜಸ್‌ಪ್ರೀತ್ ಬೂಮ್ರಾ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಸರದಾರ
ಸ್ಕಾಟ್ಲೆಂಡ್ 85 ರನ್ನಿಗೆ ಆಲೌಟ್
ಸ್ಕಾಟ್ಲೆಂಡ್ 85 ರನ್ನಿಗೆ ಆಲೌಟ್
ಸ್ಕಾಟ್ಲೆಂಡ್ 85 ರನ್ನಿಗೆ ಆಲೌಟ್
6.3 ಓವರ್‌ಗಳಲ್ಲೇ ಗೆಲುವು ದಾಖಲಿಸಿದ ಭಾರತ
6.3 ಓವರ್‌ಗಳಲ್ಲೇ ಗೆಲುವು ದಾಖಲಿಸಿದ ಭಾರತ
6.3 ಓವರ್‌ಗಳಲ್ಲೇ ಗೆಲುವು ದಾಖಲಿಸಿದ ಭಾರತ
ಇನ್ನೂ 81 ಎಸೆತಗಳು ಬಾಕಿ ಉಳಿದಿರುವಂತೆಯೇ ಭರ್ಜರಿ ಗೆಲುವು
ಇನ್ನೂ 81 ಎಸೆತಗಳು ಬಾಕಿ ಉಳಿದಿರುವಂತೆಯೇ ಭರ್ಜರಿ ಗೆಲುವು
ಇನ್ನೂ 81 ಎಸೆತಗಳು ಬಾಕಿ ಉಳಿದಿರುವಂತೆಯೇ ಭರ್ಜರಿ ಗೆಲುವು
3 ವಿಕೆಟ್ ಗಳಿಸಿದ ಮೊಹಮ್ಮದ್ ಶಮಿ
3 ವಿಕೆಟ್ ಗಳಿಸಿದ ಮೊಹಮ್ಮದ್ ಶಮಿ
3 ವಿಕೆಟ್ ಗಳಿಸಿದ ಮೊಹಮ್ಮದ್ ಶಮಿ
ವಿರಾಟ್ ಕೊಹ್ಲಿ ಹುಟ್ಟುಹಬ್ಬದಂದು ಭಾರತಕ್ಕೆ ಗೆಲುವಿನ ಸಿಹಿ
ವಿರಾಟ್ ಕೊಹ್ಲಿ ಹುಟ್ಟುಹಬ್ಬದಂದು ಭಾರತಕ್ಕೆ ಗೆಲುವಿನ ಸಿಹಿ
ವಿರಾಟ್ ಕೊಹ್ಲಿ ಹುಟ್ಟುಹಬ್ಬದಂದು ಭಾರತಕ್ಕೆ ಗೆಲುವಿನ ಸಿಹಿ
ಹಾರ್ದಿಕ್ ಪಾಂಡ್ಯ ಜೊತೆ ನಾಯಕ ವಿರಾಟ್ ಕೊಹ್ಲಿ ಸಂಭ್ರಮ
ಹಾರ್ದಿಕ್ ಪಾಂಡ್ಯ ಜೊತೆ ನಾಯಕ ವಿರಾಟ್ ಕೊಹ್ಲಿ ಸಂಭ್ರಮ
ಹಾರ್ದಿಕ್ ಪಾಂಡ್ಯ ಜೊತೆ ನಾಯಕ ವಿರಾಟ್ ಕೊಹ್ಲಿ ಸಂಭ್ರಮ
15 ರನ್ ತೆತ್ತು ಮೂರು ವಿಕೆಟ್ ಕಬಳಿಸಿದ ಜಡೇಜ
15 ರನ್ ತೆತ್ತು ಮೂರು ವಿಕೆಟ್ ಕಬಳಿಸಿದ ಜಡೇಜ
15 ರನ್ ತೆತ್ತು ಮೂರು ವಿಕೆಟ್ ಕಬಳಿಸಿದ ಜಡೇಜ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT