ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಸೆಂಚುರಿಯನ್‌‌ನಲ್ಲಿ ಭಾರತ ಜಯಭೇರಿ; ದ.ಆಫ್ರಿಕಾ ನೆಲದಲ್ಲಿ 4ನೇ ಟೆಸ್ಟ್ ಗೆಲುವು

ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 113 ರನ್ ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ದಾಖಲಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಗಳಿಸಿರುವ ಕೆ.ಎಲ್. ರಾಹುಲ್ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Last Updated 30 ಡಿಸೆಂಬರ್ 2021, 12:45 IST
ಅಕ್ಷರ ಗಾತ್ರ
ದಕ್ಷಿಣ ಆಫ್ರಿಕಾ ನೆಲದಲ್ಲಿ 4ನೇ ಟೆಸ್ಟ್ ಗೆಲುವು ದಾಖಲಿಸಿದ ಟೀಮ್ ಇಂಡಿಯಾ

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ ಮೂರು ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿರುವ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮಯಂಕ್ ಅಗರವಾಲ್ ಫೀಲ್ಡಿಂಗ್ ಮೋಡಿ
ಮಯಂಕ್ ಅಗರವಾಲ್ ಫೀಲ್ಡಿಂಗ್ ಮೋಡಿ
ಮಯಂಕ್ ಅಗರವಾಲ್ ಫೀಲ್ಡಿಂಗ್ ಮೋಡಿ
ಪ್ರಥಮ ಇನ್ನಿಂಗ್ಸ್‌ನಲ್ಲಿ 44 ರನ್ ತೆತ್ತು ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಶಮಿ

ಕ್ರಿಸ್ಟಿಯಾನೋ ರೊನಾಲ್ಡೊ ಶೈಲಿಯಲ್ಲಿ ಸಂಭ್ರಮ ಆಚರಿಸಿದ ಮೊಹಮ್ಮದ್ ಸಿರಾಜ್

ವಿದೇಶ ನೆಲದಲ್ಲಿ ಭಾರತದ ಜೈತ್ರಯಾತ್ರೆ ಮುಂದುವರಿದಿದೆ.

ಸೆಂಚುರಿಯನ್ ಮೈದಾನದಲ್ಲಿ ಭಾರತ ದಾಖಲಿಸಿದ ಮೊದಲ ಟೆಸ್ಟ್ ಗೆಲುವು ಇದಾಗಿದೆ.

ವೈಯಕ್ತಿಕವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ನಾಯಕ ವಿರಾಟ್ ಕೊಹ್ಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT