ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದು ಇತಿಹಾಸ ರಚಿಸಿದ ಅವನಿ ಲೇಖರಾ

ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಯುವ ಶೂಟರ್ 19 ವರ್ಷದ ಅವನಿ ಲೇಖರಾ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್1 ವಿಭಾಗದಲ್ಲಿ ಚಿನ್ನ ಗೆದ್ದಿರುವ ಅವನಿ ಈಗ ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ ಎಸ್‌ಎಚ್1 ವಿಭಾಗದಲ್ಲೂ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪ್ಯಾರಾಂಪಿಕ್ಸ್ ಇತಿಹಾಸದಲ್ಲೇ ಎರಡು ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
Last Updated 3 ಸೆಪ್ಟೆಂಬರ್ 2021, 7:30 IST
ಅಕ್ಷರ ಗಾತ್ರ
ಕಂಚು: ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ ಎಸ್‌ಎಚ್1 ವಿಭಾಗ
ಕಂಚು: ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ ಎಸ್‌ಎಚ್1 ವಿಭಾಗ
ಕಂಚು: ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ ಎಸ್‌ಎಚ್1 ವಿಭಾಗ
ADVERTISEMENT
ಚಿನ್ನ: ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್1 ವಿಭಾಗ

ಈ ಮೊದಲು ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳಾ ಪ್ಯಾರಾ ಕ್ರೀಡಾಪಟು ಎನಿಸಿದ್ದರು.

ಪ್ಯಾರಾ ಕ್ರೀಡಾಕೂಟವೊಂದರಲ್ಲೇ ಎರಡು ಪದಕ ಗೆದ್ದ (ಚಿನ್ನ ಹಾಗೂ ಕಂಚು) ಗೆದ್ದ ಸಾಧನೆ.

2012ರಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಸೊಂಟಕ್ಕಿಂತ ಕೆಳಭಾಗದ ಸ್ವಾಧೀನ ಕಳೆದುಕೊಂಡ ಅವನಿ ಲೇಖರಾ

19 ವರ್ಷದ ಅವನಿ ಲೇಖರಾ, ಈಗಲೇ ಭಾರತದ ದಿಗ್ಗಜ ಕ್ರೀಡಾಪುಟಗಳ ಸಾಲಿಗೆ ಸೇರಿದ್ದಾರೆ.

ಶೂಟಿಂಗ್‌ನಲ್ಲಿ ನಿಖರ ಗುರಿಯಿಟ್ಟ ಅವನಿ ಲೇಖರಾ ಭಾರತೀಯರ ಹೆಮ್ಮೆ

ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT