ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

PHOTOS | ಐತಿಹಾಸಿಕ ಕ್ಷಣ: ಪ್ಯಾರಾಲಿಂಪಿಕ್ಸ್‌ ಟಿಟಿಯಲ್ಲಿ ಬೆಳ್ಳಿ ಗೆದ್ದ ಭಾವಿನಾ

ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಭಾವಿನಾಬೆನ್ ಪಟೇಲ್, ಐತಿಹಾಸಿಕ ಸಾಧನೆ ಮಾಡಿದ್ದಾರೆ.
Published : 29 ಆಗಸ್ಟ್ 2021, 6:23 IST
ಫಾಲೋ ಮಾಡಿ
Comments
ಪ್ಯಾರಾಂಲಿಪಿಕ್ಸ್ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಪ್ಯಾರಾ ಕ್ರೀಡಾಪಟು
ಪ್ಯಾರಾಂಲಿಪಿಕ್ಸ್ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಪ್ಯಾರಾ ಕ್ರೀಡಾಪಟು
ADVERTISEMENT
ಇದರೊಂದಿಗೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಪದಕದ ಖಾತೆಯನ್ನು ತೆರೆದುಕೊಂಡಿದೆ.
ಇದರೊಂದಿಗೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಪದಕದ ಖಾತೆಯನ್ನು ತೆರೆದುಕೊಂಡಿದೆ.
ತವರಿನಲ್ಲಿ ಭಾವಿನಾ ಸ್ಪರ್ಧೆಯನ್ನು ವೀಕ್ಷಿಸುತ್ತಿರುವ ಕುಟುಂಬದ ಸದಸ್ಯರು
ತವರಿನಲ್ಲಿ ಭಾವಿನಾ ಸ್ಪರ್ಧೆಯನ್ನು ವೀಕ್ಷಿಸುತ್ತಿರುವ ಕುಟುಂಬದ ಸದಸ್ಯರು
34 ವರ್ಷದ ಭಾವಿನಾ ಬೆನ್‌, ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್ ಹಣಾಹಣಿಯಲ್ಲಿ ಚೀನಾದ ವಿಶ್ವ ನಂ.1  ಯಿಂಗ್ ಜೌ ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು
34 ವರ್ಷದ ಭಾವಿನಾ ಬೆನ್‌, ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್ ಹಣಾಹಣಿಯಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜೌ ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT