ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಹಾಕಿ ವಿಶ್ವಕಪ್ ಟೂರ್ನಿಗೆ ವರ್ಣರಂಜಿತ ಚಾಲನೆ

ಪುರುಷರ ಹಾಕಿ ವಿಶ್ವಕಪ್ ಟೂರ್ನಿಗೆ ಒಡಿಶಾ ರಾಜ್ಯದ ಕಟಕ್‌ ಬಾರಾಬತಿಯ ಸುಂದರ ಕ್ರೀಡಾಂಗಣದಲ್ಲಿ ಬುಧವಾರ ಅದ್ದೂರಿ ಚಾಲನೆ ಸಿಕ್ಕಿತು. ದೇಶ, ವಿದೇಶಗಳಿಂದ ಸಾವಿರಾರು ಅಭಿಮಾನಿಗಳು ಈ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾದರು. ಇಲ್ಲಿನ ವರ್ಣರಂಜಿತ ಚಿತ್ರಗಳು ಇಲ್ಲಿವೆ....
Published : 12 ಜನವರಿ 2023, 16:26 IST
ಫಾಲೋ ಮಾಡಿ
Comments
ಕ್ರೀಡಾಂಗಣದ ಹೊರಗಿನ ನೋಟ
ಕ್ರೀಡಾಂಗಣದ ಹೊರಗಿನ ನೋಟ
ADVERTISEMENT
ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್
ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್
ಹಾಕಿ ಕ್ರೀಡಾಂಗಣ
ಹಾಕಿ ಕ್ರೀಡಾಂಗಣ
ಕ್ರೀಡಾಂಗಣದ ಹೊರ ನೋಟ
ಕ್ರೀಡಾಂಗಣದ ಹೊರ ನೋಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT