ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS PV Sindhu: ಒಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು

ಭಾರತದ ಹೆಮ್ಮೆಯ ಪಿ.ವಿ. ಸಿಂಧು ಸತತ ಎರಡು ಒಲಿಂಪಿಕ್ ಕೂಟಗಳಲ್ಲಿ ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭಾನುವಾರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅವರು ಕಂಚಿನ ಪದಕ ಜಯಿಸಿದರು. 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಈ ಸಾಧನೆ ಮಾಡಿದ ಭಾರತದ ದ್ವಿತೀಯ ಕ್ರೀಡಾಪಟುವಾಗಿದ್ದಾರೆ. ಕುಸ್ತಿಯಲ್ಲಿ ಸುಶೀಲ್ ಕುಮಾರ್ ಪದಕ ಡಬಲ್ ಸಾಧನೆ ಮಾಡಿದ್ದರು.
Last Updated 2 ಆಗಸ್ಟ್ 2021, 5:09 IST
ಅಕ್ಷರ ಗಾತ್ರ
ಸಿಂಧು 21–13, 21–15ರಿಂದ ಚೀನಾದ ಹೀ ಬಿಂಗ್ ಜಿಯಾವೊ ವಿರುದ್ಧ ಜಯಿಸಿದರು.

ಪಿ.ವಿ. ಸಿಂಧು, ಸತತ ಎರಡು ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು

ಒಟ್ಟಾರೆ ಈ ಸಾಧನೆ ಮಾಡಿದ ಭಾರತದ ಎರಡನೇ ಕ್ರೀಡಾಪಟು ಎಂಬ ಹಿರಿಮೆಗೆ ಪಾತ್ರರಾದರು. ಕುಸ್ತಿಯಲ್ಲಿ ಸುಶೀಲ್ ಕುಮಾರ್ (2008 ಮತ್ತು 2012) ಪದಕ ಡಬಲ್ ಸಾಧನೆ ಮಾಡಿದ್ದರು.

ಕೋಚ್ ಪಾರ್ಕ್ ಟೆ ಸಾಂಗ್ ಅವರ ಸೂಚನೆಗಳನ್ನು ಚಾಚೂ ತಪ್ಪದೇ ಜಾರಿಗೊಳಿಸಿದರು

ಒಲಿಂಪಿಕ್ಸ್ ಮಹಿಳೆಯರ ಬ್ಯಾಡ್ಮಿಂಟನ್‌ನಲ್ಲಿ ಸತತ ಎರಡನೇ ಬಾರಿಗೆ ಪದಕ ಗೆದ್ದ ದಾಖಲೆಯನ್ನು ಬರೆದರು. 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಸಿಂಧು ಬೆಳ್ಳಿ ಪದಕ ಜಯಿಸಿದ್ದರು.

ಒಟ್ಟಾರೆಯಾಗಿ ಒಲಿಂಪಿಕ್ಸ್ ಮಹಿಳೆಯರ ಬ್ಯಾಡ್ಮಿಂಟನ್‌ನಲ್ಲಿ ಭಾರತ 'ಹ್ಯಾಟ್ರಿಕ್' ಪದಕ ಗೆದ್ದ ಸಾಧನೆ ಮಾಡಿದೆ. 2012ರಲ್ಲಿ ಸೈನಾ ನೆಹ್ವಾಲ್ ಕಂಚಿನ ಪದಕ ಪಡೆದಿದ್ದರು.

ವಿಶ್ವ ಚಾಂಪಿಯನ್ ಪಿ.ವಿ. ಸಿಂಧೂ
ವಿಶ್ವ ಚಾಂಪಿಯನ್ ಪಿ.ವಿ. ಸಿಂಧೂ
ವಿಶ್ವ ಚಾಂಪಿಯನ್ ಪಿ.ವಿ. ಸಿಂಧೂ
ಕಂಚಿನ ಪದಕಕ್ಕೆ ಕೊರಳೊಡ್ಡಿದ ಭಾರತದ ಹೆಮ್ಮೆಯ ಸಿಂಧು

ತೈಜು ಯಿಂಗ್ (ಬೆಳ್ಳಿ), ಚೀನಾ ತೈಪೆ | ಚೆನ್ ಯುಫಿ (ಚಿನ್ನ), ಚೀನಾ | ಪಿ.ವಿ. ಸಿಂಧು (ಕಂಚು), ಭಾರತ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT