ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

Tokyo Olympics | ಪದಕ ಗೆಲ್ಲುವ ನಿರೀಕ್ಷೆಯಲ್ಲಿ ಭಾರತೀಯ ಸ್ಪರ್ಧಿಗಳು

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭಕ್ಕೆ ಇನ್ನೆರಡು ದಿನಗಳು ಮಾತ್ರ ಇರುವಂತೆಯೇ ಭಾರತೀಯ ಸ್ಪರ್ಧಿಗಳು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಕೋವಿಡ್ ಸಂಕಷ್ಟದ ನಡುವೆಯೂ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ದೇಶಕ್ಕಾಗಿ ಪದಕ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ.
Published : 21 ಜುಲೈ 2021, 8:14 IST
ಫಾಲೋ ಮಾಡಿ
Comments
ಟೋಕಿಯೊಗೆ ತೆರಳುವ ಮುನ್ನ ಭಾರತೀಯ ಅಥ್ಲೀಟ್‌ಗಳ ಅಭ್ಯಾಸ
ಟೋಕಿಯೊಗೆ ತೆರಳುವ ಮುನ್ನ ಭಾರತೀಯ ಅಥ್ಲೀಟ್‌ಗಳ ಅಭ್ಯಾಸ
ADVERTISEMENT
ಪದಕ ಗೆಲ್ಲುವ ನಿರೀಕ್ಷೆಯಲ್ಲಿ ಸ್ಪರ್ಧಿಗಳು
ಪದಕ ಗೆಲ್ಲುವ ನಿರೀಕ್ಷೆಯಲ್ಲಿ ಸ್ಪರ್ಧಿಗಳು
ಕೋವಿಡ್ ಸಂಕಷ್ಟದ ನಡುವೆಯೂ ಕ್ರೀಡಾಕೂಟ ಆಯೋಜನೆ
ಕೋವಿಡ್ ಸಂಕಷ್ಟದ ನಡುವೆಯೂ ಕ್ರೀಡಾಕೂಟ ಆಯೋಜನೆ
ಭಾರತೀಯ ಸ್ಪರ್ಧಿಗಳ ಅಭ್ಯಾಸ
ಭಾರತೀಯ ಸ್ಪರ್ಧಿಗಳ ಅಭ್ಯಾಸ
ಭವಾನಿ ದೇವಿ ಒಲಿಂಪಿಕ್ಸ್‌ ಕೂಟಕ್ಕೆ ಆಯ್ಕೆಯಾದ ಭಾರತದ ಮೊದಲ ಫೆನ್ಸರ್
ಭವಾನಿ ದೇವಿ ಒಲಿಂಪಿಕ್ಸ್‌ ಕೂಟಕ್ಕೆ ಆಯ್ಕೆಯಾದ ಭಾರತದ ಮೊದಲ ಫೆನ್ಸರ್
ಟೋಕಿಯೊದಲ್ಲಿ ಭವಾನಿ ದೇವಿ ಪೂರ್ವಭ್ಯಾಸ
ಟೋಕಿಯೊದಲ್ಲಿ ಭವಾನಿ ದೇವಿ ಪೂರ್ವಭ್ಯಾಸ
ಬ್ಯಾಡ್ಮಿಂಟನ್‌ನಲ್ಲೂ ಪದಕದ ನಿರೀಕ್ಷೆ
ಬ್ಯಾಡ್ಮಿಂಟನ್‌ನಲ್ಲೂ ಪದಕದ ನಿರೀಕ್ಷೆ
ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ
ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ
ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧೂ
ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧೂ
ಸಾಜನ್ ಪ್ರಕಾಶ್ ಒಲಿಂಪಿಕ್ಸ್‌ಗೆ 'ಎ' ದರ್ಜೆಯ ಅರ್ಹತೆ ಗಳಿಸಿದ ಭಾರತದ ಮೊದಲ ಈಜುಪಟು
ಸಾಜನ್ ಪ್ರಕಾಶ್ ಒಲಿಂಪಿಕ್ಸ್‌ಗೆ 'ಎ' ದರ್ಜೆಯ ಅರ್ಹತೆ ಗಳಿಸಿದ ಭಾರತದ ಮೊದಲ ಈಜುಪಟು
ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ
ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ
ಬಜರಂಗ್ ಪೂನಿಯಾ ಅಭ್ಯಾಸ
ಬಜರಂಗ್ ಪೂನಿಯಾ ಅಭ್ಯಾಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT