PHOTOS | ಮೊದಲ ಒಲಿಂಪಿಕ್ಸ್‌ನಲ್ಲೇ ನೀರಜ್ ಚೋಪ್ರಾ ಸ್ಮರಣೀಯ ಸಾಧನೆ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಜಾವೆಲಿನ್ ಥ್ರೋ ಅಥ್ಲೀಟ್ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶಿಸಿದ್ದಾರೆ. ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿರುವ ನೀರಜ್, 'ಎ ಗುಂಪಿನ' ಅರ್ಹತಾ ಸುತ್ತಿನ ಮೊದಲ ಪ್ರಯತ್ನದಲ್ಲಿಯೇ 86.5 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ನೇರವಾಗಿ ಫೈನಲ್ಸ್‌ಗೆ ಅರ್ಹತೆ ಪಡೆದರು. ಶನಿವಾರ ಪದಕ ಸುತ್ತಿನ ಸ್ಪರ್ಧೆಯು ನಡೆಯಲಿವೆ.