ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS: ನೀರಜ್ ಚೋಪ್ರಾರಿಂದ ಮೀರಾಬಾಯಿ ಚಾನು ವರೆಗೆ, ಭಾರತದ ಪದಕ ವಿಜೇತರಿವರು...

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾರಿಂದ ತೊಡಗಿ ಭಾರತದ ಪರ ಪದಕ ಗೆದ್ದ ಅಥ್ಲೀಟ್‌ಗಳನ್ನು ಚಿತ್ರಗಳಲ್ಲಿ ನೋಡಿ...
Last Updated 7 ಆಗಸ್ಟ್ 2021, 15:35 IST
ಅಕ್ಷರ ಗಾತ್ರ
ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಭಾರತದ ಹೆಮ್ಮೆಯ ಅಥ್ಲೀಟ್ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಬಜರಂಗ್ ಪೂನಿಯಾ

ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿ ದಹಿಯಾ
ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿ ದಹಿಯಾ
ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿ ದಹಿಯಾ
ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದ ಹಾಕಿ ತಂಡ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ.ಸಿಂಧು

ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT