PHOTOS | ನಡಾಲ್ ಮುಡಿಗೆ 14ನೇ ಫ್ರೆಂಚ್ ಓಪನ್, 22ನೇ ಗ್ರ್ಯಾನ್‌ಸ್ಲಾಂ ಕಿರೀಟ
ಅಪಾರ ಅನುಭವ, ದೈಹಿಕ ಸಾಮರ್ಥ್ಯ ಮತ್ತು ಕೌಶಲವನ್ನು ಸಮಪ್ರಮಾಣದಲ್ಲಿ ಬೆರೆಸಿಕೊಂಡು ಆಡಿದ ಸ್ಪೇನ್‌ನರಾಫೆಲ್ ನಡಾಲ್, ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿಯ ಕಿರೀಟ ಮುಡಿಗೇರಿಸಿಕೊಂಡರು.ಈ ಮೂಲಕ ನಡಾಲ್, 14ನೇಪ್ರಶಸ್ತಿ ಮುಡಿಗೇರಿಸಿಕೊಂಡಲ್ಲದೆ, ‘ಕ್ಲೇ ಕೋರ್ಟ್ ಕಿಂಗ್’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಅಲ್ಲದೆಗ್ರ್ಯಾನ್ ಸ್ಲಾಂ ಪ್ರಶಸ್ತಿಗಳ ಸಂಖ್ಯೆಯನ್ನು 22ಕ್ಕೆ ಹೆಚ್ಚಿಸಿಕೊಂಡರು.
Last Updated 6 ಜೂನ್ 2022, 8:22 IST