Photos: ಸುರೇಶ್ ಅಂಗಡಿ ಮಗಳ ಮದುವೆಯ ಅಪರೂಪದ ಫೋಟೊಗಳು ಇಲ್ಲಿವೆ...
ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೆಹಲಿಗೆ ತೆರಳಿದ್ದ ಬೆಳಗಾವಿ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ (66) ಅವರು ಕೋವಿಡ್–19ನಿಂದ ಮೃತಪಟ್ಟಿದ್ದಾರೆ. ಮಗಳು ಶ್ರದ್ಧಾ ಅವರ ವಿವಾಹವನ್ನು ಸಚಿವ ಜಗದೀಶ ಶೆಟ್ಟರ್ ಅವರ ಪುತ್ರನೊಂದಿಗೆ ನೆರವೇರಿಸಿದ್ದಾರೆ. ಮಗಳ ಮದುವೆ ಸಮಾರಂಭದಲ್ಲಿನ ಕೆಲವು ಅಪರೂಪದ ಫೋಟೊಗಳು ಇಲ್ಲಿವೆ...
Published : 23 ಸೆಪ್ಟೆಂಬರ್ 2020, 17:03 IST