ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

PHOTOS | ಯುರೋಪ್‌ನಲ್ಲಿ ಪ್ರವಾಹ, ಸಾವಿನ ಸಂಖ್ಯೆ 150ಕ್ಕೆ ಏರಿಕೆ, ಅಪಾರ ನಾಶ-ನಷ್ಟ

ಯುರೋ‍ಪ್‌ನ ಪಶ್ಚಿಮ ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಸಂಭವಿಸಿದ ಪ್ರವಾಹದಲ್ಲಿ ಸಾವಿಗೀಡಾದವರ ಸಂಖ್ಯೆ ಶನಿವಾರ 150ಕ್ಕೆ ಏರಿದೆ. ಇಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
Published : 17 ಜುಲೈ 2021, 10:44 IST
ಫಾಲೋ ಮಾಡಿ
Comments
ಪ್ರವಾಹ ಪೀಡಿತ ಪ್ರದೇಶದಲ್ಲಿ ಸಂಕಷ್ಟಕ್ಕೊಳಗಾದ ಜನರು
ಪ್ರವಾಹ ಪೀಡಿತ ಪ್ರದೇಶದಲ್ಲಿ ಸಂಕಷ್ಟಕ್ಕೊಳಗಾದ ಜನರು
ADVERTISEMENT
ರೈನ್‌ಲ್ಯಾಂಡ್-ಪಾಲಟಿನೇಟ್‌ನಲ್ಲಿ 63 ಮಂದಿ ಮೃತಪಟ್ಟಿದ್ದಾರೆ
ರೈನ್‌ಲ್ಯಾಂಡ್-ಪಾಲಟಿನೇಟ್‌ನಲ್ಲಿ 63 ಮಂದಿ ಮೃತಪಟ್ಟಿದ್ದಾರೆ
ಪ್ರವಾಹದಿಂದ ಅತಿ ಹೆಚ್ಚು ಹಾನಿ ಉಂಟಾಗಿದೆ
ಪ್ರವಾಹದಿಂದ ಅತಿ ಹೆಚ್ಚು ಹಾನಿ ಉಂಟಾಗಿದೆ
ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.
ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.
ಜನಜೀವನ ಅಸ್ತವ್ಯಸ್ತ
ಜನಜೀವನ ಅಸ್ತವ್ಯಸ್ತ
ಪ್ರವಾಹದಿಂದಾಗಿ ಎಲ್ಲ ಪ್ರದೇಶಗಳು ನೀರಿನಿಂದ ಆವೃತ್ತವಾಗಿದೆ.
ಪ್ರವಾಹದಿಂದಾಗಿ ಎಲ್ಲ ಪ್ರದೇಶಗಳು ನೀರಿನಿಂದ ಆವೃತ್ತವಾಗಿದೆ.
ಪ್ರವಾಹದಲ್ಲಿ ವಾಹನಗಳು ಕೊಚ್ಚಿ ಹೋಗಿದೆ.
ಪ್ರವಾಹದಲ್ಲಿ ವಾಹನಗಳು ಕೊಚ್ಚಿ ಹೋಗಿದೆ.
ಮನೆಯೊಳಗೆ ನುಗ್ಗಿರುವ ನೀರು
ಮನೆಯೊಳಗೆ ನುಗ್ಗಿರುವ ನೀರು
ಯುರೋಪ್‌ನಲ್ಲಿ ಅತಿ ಭೀಕರ ಪ್ರವಾಹ
ಯುರೋಪ್‌ನಲ್ಲಿ ಅತಿ ಭೀಕರ ಪ್ರವಾಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT