ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಜ್ವಾಲಾಮುಖಿಯ ರೌದ್ರನರ್ತನಕ್ಕೆ ನಾಮಾವಶೇಷವಾಯಿತು ಈ ಹಳ್ಳಿ

ಇಂಡೋನೇಷ್ಯಾದದಲ್ಲಿ ನಿನ್ನೆಯ ದಿನ (ಡಿ. 4) ಸಂಭವಿಸಿದ ಜ್ವಾಲಾಮುಖಿಯ ರೌದ್ರ ನರ್ತನಕ್ಕೆ ಬೆಟ್ಟದಡಿಯ ಹಳ್ಳಿಯೊಂದು ನಾಮಾವಶೇಷವಾಗಿ ಹೋಗಿದೆ.ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ಜ್ವಾಲಾಮುಖಿ ಸ್ಫೋಟಗೊಂಡು 13 ಮಂದಿ ಮೃತಪಟ್ಟಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ.ಸಿಮೇರು ಸಮೀಪದ ಲುಮಾಜಾಂಗ್‌ನ ಕೆರೊಬೊಕನ್ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಈ ಪ್ರದೇಶದ ಮನೆಗಳು ಜ್ವಾಲಾಮುಖಿ ಸ್ಫೋಟಗೊಂಡು ಲಾವಾ ಹರಿದ ಪರಿಣಾಮ ಬಹುತೇಕ ನಾಶವಾಗಿವೆ.ಸಮೀಪದ ಗ್ರಾಮಗಳ ನಿವಾಸಿಗಳೂ ಭೀತಿಯಿಂದ ಮನೆಬಿಟ್ಟು ಇತರೆಡೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆರೊಬೊಕನ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಈವರೆಗೆ 13 ಮೃತದೇಹಗಳು ಪತ್ತೆಯಾಗಿವೆ.41 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಲುಮಾಜಾಂಗ್‌ ಅಧಿಕಾರಿಗಳು ತಿಳಿಸಿದ್ದಾರೆ.
Last Updated 5 ಡಿಸೆಂಬರ್ 2021, 7:37 IST
ಅಕ್ಷರ ಗಾತ್ರ
ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ಜ್ವಾಲಾಮುಖಿ ಸ್ಫೋಟಗೊಂಡು 13 ಮಂದಿ ಮೃತಪಟ್ಟಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಚಿತ್ರ–ರಾಯಿಟರ್ಸ್

ಸಿಮೇರು ಸಮೀಪದ ಲುಮಾಜಾಂಗ್‌ನ ಕೆರೊಬೊಕನ್ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಚಿತ್ರ–ರಾಯಿಟರ್ಸ್

ಈ ಪ್ರದೇಶದ ಮನೆಗಳು ಜ್ವಾಲಾಮುಖಿ ಸ್ಫೋಟಗೊಂಡು ಲಾವಾ ಹರಿದ ಪರಿಣಾಮ ಬಹುತೇಕ ನಾಶವಾಗಿವೆ. ಚಿತ್ರ–ರಾಯಿಟರ್ಸ್

ಸಮೀಪದ ಗ್ರಾಮಗಳ ನಿವಾಸಿಗಳೂ ಭೀತಿಯಿಂದ ಮನೆಬಿಟ್ಟು ಇತರೆಡೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿತ್ರ–ರಾಯಿಟರ್ಸ್

ಕೆರೊಬೊಕನ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಈವರೆಗೆ 13 ಮೃತದೇಹಗಳು ಪತ್ತೆಯಾಗಿವೆ. ಚಿತ್ರ–ರಾಯಿಟರ್ಸ್

41 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಲುಮಾಜಾಂಗ್‌ ಅಧಿಕಾರಿಗಳು ತಿಳಿಸಿದ್ದಾರೆ. ಚಿತ್ರ–ರಾಯಿಟರ್ಸ್

ಮನೆಯೊಂದು ಲಾವಾರಸದ ದೂಳಿನಿಂದ ತುಂಬಿ ಹೋಗಿರುವುದು. ಚಿತ್ರ–ರಾಯಿಟರ್ಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT