ನನ್ನ ವೈಯಕ್ತಿಕ ವಿಷಯ ಈಗ ಸಾರ್ವಜನಿಕವಾಗಿದೆ: ಪೋಸ್ಟ್ ಹಂಚಿಕೊಂಡ ನಟಿ ಕೃಷಿ ತಾಪಂಡ
ಚಂದನವನದ ನಟಿ, ಬಿಗ್ಬಾಸ್ ಮಾಜಿ ಸ್ಪರ್ಧಿ ಕೃಷಿ ತಾಪಂಡ, ನಿರ್ಮಾಪಕರೊಬ್ಬರ ವಿರುದ್ಧ ಕಿರುಕುಳ ಹಾಗೂ ಮಾನಸಿಕ ಹಿಂಸೆ ನೀಡಿದ ಆರೋಪದಡಿ ದೂರು ದಾಖಲಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ನಡುವೆಯೇ, ನಟಿ ಇನ್ಸ್ಟಾಗ್ರಾಂ ಸ್ಟೋರಿಯೊಂದನ್ನು ಹಂಚಿಕೊಂಡಿದ್ದಾರೆ.Last Updated 17 ನವೆಂಬರ್ 2025, 6:17 IST