7

ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎಸ್.ಎ.ಭಾಸ್ಕರ್ ಜಯ

Published:
Updated:
ಉಪಚುನಾವಣೆಯಲ್ಲಿ ವಿಜೇತರಾದ ಜೆಡಿಎಸ್‌ ಅಭ್ಯರ್ಥಿ ಎಸ್.ಎ.ಭಾಸ್ಕರ್ ಅವರನ್ನು ಅಭಿನಂದಿಸಲಾಯಿತು

ದೊಡ್ಡಬಳ್ಳಾಪುರ: ನಗರಸಭೆಯ 22ನೇ ವಾರ್ಡ್ ನಗರ್ತರಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎಸ್.ಎ.ಭಾಸ್ಕರ್ ಜಯಗಳಿಸಿದ್ದಾರೆ. ನಗರದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ ಮತ ಎಣಿಕೆ ನಡೆಯಿತು.

ಪ್ರತಿಸ್ಪರ್ಧಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಜಿ.ದಿನೇಶ್ ಎದುರು 115 ಮತಗಳ ಅಂತರದಿಂದ ಗೆಲುವು ಸಾಧಿಸಿದ ಭಾಸ್ಕರ್ ಒಟ್ಟು 593 ಮತಗಳನ್ನು ಪಡೆದರು. ದಿನೇಶ್ 478 ಹಾಗೂ ಬಿಜೆಪಿ ಅಭ್ಯರ್ಥಿ ಕೆ.ಎನ್.ಕೋಮಲಾ 49 ಮತಗಳನ್ನು ಪಡೆದಿದ್ದಾರೆ ಎಂದು ತಹಶೀಲ್ದಾರ್‌ ಬಿ.ಎ.ಮೋಹನ್‌ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !