7

35 ಸಾವಿರ ಮಂದಿಯಿಂದ ಸಾಮೂಹಿಕ ಯೋಗ  

Published:
Updated:

ದಾವಣಗೆರೆ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಸಾಮೂಹಿಕ ಯೋಗಾಭ್ಯಾಸಕ್ಕೆ ಚಾಲನೆ ನೀಡಲಾಗಿದ್ದು, ಸುಮಾರು 35 ಸಾವಿರ ಮಂದಿ ಭಾಗವಹಿಸಿದ್ದಾರೆ.                

ಹರಿಹರದ ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ವಹಿಸಿದ್ದು, ಇಳಕಲ್‌ನ ಗುರುಮಹಾಂತ ಸ್ವಾಮೀಜಿ,  ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್ ಯೋಗದ ಆಸನಗಳನ್ನು ಹಾಕಿದರು.
 

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !