ಇಂದು ವಿದ್ಯುತ್ ವ್ಯತ್ಯಯ

7

ಇಂದು ವಿದ್ಯುತ್ ವ್ಯತ್ಯಯ

Published:
Updated:

ಬೆಂಗಳೂರು: ತುರ್ತು ನಿರ್ವಹಣಾ ಕಾಮಗಾರಿ ನಡೆಯುವುದರಿಂದಾಗಿ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.‌

ವಿಧಾನಸೌಧ, ವಿಕಾಸ ಸೌಧ, ರಾಜಭವನ, ಹೈಕೋರ್ಟ್‌, ಕುಮಾರಕೃಪಾ ಅತಿಥಿಗೃಹ, ಕಂದಾಯ ಭವನ, ಖನಿಜಭವನ, ಕೆಂಪೇಗೌಡ ಬಸ್‌ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಬೆಂಗಳೂರು ನಗರ ರೈಲು ನಿಲ್ದಾಣ, ಬೆಸ್ಕಾಂ ಕಚೇರಿಗಳಲ್ಲೂ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಎಲ್ಲೆಲ್ಲಿ ವ್ಯತ್ಯಯ?: ರೆಸಿಡೆನ್ಸಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ಕ್ವೀನ್ಸ್‌ ರಸ್ತೆ, ಸೇಂಟ್‌ ಮಾರ್ಕ್ಸ್‌ ರಸ್ತೆ, ಕಸ್ತೂರಬಾ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ಪೇಟೆ, ಗೌರಿಪಾಳ್ಯ, ನಗರತ್‌ ಪೇಟೆ, ಗಾಂಧಿನಗರ, ಮಹಾರಾಣಿ ಕಾಲೇಜು, ಭಾರತೀಯ ರಿಸರ್ವ್‌ ಬ್ಯಾಂಕ್‌ ಪ್ರಾದೇಶಿಕ ಕಚೇರಿ, ಹೈಕೋರ್ಟ್, ಚುನಾವಣಾ ಆಯೋಗದ ಪ್ರಾದೇಶಿಕ ಕಚೇರಿ, ಅಂಚೆ ಇಲಾಖೆ ಪ್ರಧಾನ ಕಚೇರಿ, ನೃಪತುಂಗ ರಸ್ತೆ, ಕೆ.ಆರ್. ವೃತ್ತ, ಕೆಎಎಸ್ ಲೇನ್, ಅವೆನ್ಯೂ ರಸ್ತೆ, ಮಿರ್ನವ ರಸ್ತೆ, ಕಾಟನ್‌ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು. 

ಸಹಾಯವಾಣಿ: 1912

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !