ಈ ಬಾರಿ ಎನ್‌ಡಿಎಗೆ ಪ್ರಯಾಸದ ಬಹುಮತ

ಶನಿವಾರ, ಏಪ್ರಿಲ್ 20, 2019
31 °C

ಈ ಬಾರಿ ಎನ್‌ಡಿಎಗೆ ಪ್ರಯಾಸದ ಬಹುಮತ

Published:
Updated:

ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆಯಲಿದೆ. ಆದರೆ 2014ರಲ್ಲಿ ಗೆದ್ದಿದ್ದಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಯುಪಿಎ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ‘ಇಂಡಿಯಾ ಟಿವಿ–ಸಿಎನ್‌ಎಕ್ಸ್‌’ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. 


ಇದನ್ನೂ ಓದಿ: ಚುನಾವಣಾ ಪೂರ್ವ ಸಮೀಕ್ಷೆ ವಿಶ್ಲೇಷಣೆ– 2019ರ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ

ಬರಹ ಇಷ್ಟವಾಯಿತೆ?

 • 55

  Happy
 • 5

  Amused
 • 4

  Sad
 • 3

  Frustrated
 • 26

  Angry

Comments:

0 comments

Write the first review for this !