ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6,7ನೇ ತರಗತಿಗೂ ಬೋಧಿಸಲು ಅವಕಾಶ
ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ಬೋಧಿಸುತ್ತಿರುವ ಶಿಕ್ಷಕರಿಗೆ 6 ಮತ್ತು 7ನೇ ತರಗತಿಗೂ ಬೋಧಿಸಲು ಅವಕಾಶ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.Last Updated 9 ಡಿಸೆಂಬರ್ 2025, 19:16 IST