ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಶಿವಕುಮಾರ ಶ್ರೀ ಗದ್ದುಗೆ ದರ್ಶನ ಪಡೆದ ಅಮಿತ್ ಶಾ, ರೋಡ್ ಶೋ

Last Updated 16 ಏಪ್ರಿಲ್ 2019, 10:26 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ಆರಂಭವಾಗಿದೆ.

ನಗರಕ್ಕೆ ಬಂದ ಅಮಿತ್‌ ಶಾ ಅವರು ಸಿದ್ದಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ನಂತರ ಟೌನ್ ಹಾಲ್ ನಿಂದ ರೋಡ್ ಶೋ ಆರಂಭಿಸಿದರು‌.

ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಗುಂಚಿ ಸರ್ಕಲ್ ನಲ್ಲಿ ರೋಡ್ ಶೋ ಮುಕ್ತವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT