Prajwal Revanna | ಜೈಲಿನ ಸಮವಸ್ತ್ರ, ಕೂಲಿ ನಿಗದಿ; ಯಾವುದಕ್ಕೆ ಎಷ್ಟು ಶಿಕ್ಷೆ?
Special Court Verdict: ಮನೆಗೆಲಸದ ಮಧ್ಯವಯಸ್ಕ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ದುಷ್ಕೃತ್ಯದಲ್ಲಿ ಅಪರಾಧಿ ಎಂದು ನಿರ್ಣಯಿಸಲಾದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ.Last Updated 3 ಆಗಸ್ಟ್ 2025, 6:09 IST