ಕಾಶಿಯಾತ್ರೆಗೆ ಹೋಗಬೇಕಾ? ರೈಲ್ವೆ ಇಲಾಖೆಯ IRCTC ಟೂರ್ ಪ್ಯಾಕೇಜ್ ಮಾಹಿತಿ ಇಲ್ಲಿದೆ
Kashi Darshana: ಜೀವನದಲ್ಲಿ ಒಮ್ಮೆಯಾದರೂ ಕಾಶಿಯಾತ್ರೆ ಕೈಗೊಳ್ಳಬೇಕು ಎನ್ನುವುದು ಪ್ರತಿಯೊಬ್ಬ ಹಿಂದೂವಿನ ಕನಸು. ಭಾರತೀಯ ರೈಲ್ವೆಯ ಐಆರ್‌ಸಿಟಿಸಿ ಕಾಶಿಗೆ ಪ್ರಯಾಣಿಸಲು ‘ಕರ್ನಾಟಕ ಭಾರತ ಗೌರವ ಕಾಶಿ ದರ್ಶನ’ ಟೂರ್ ಪ್ಯಾಕೇಜ್ ನೀಡುತ್ತಿದೆ.Last Updated 10 ಜನವರಿ 2026, 5:20 IST