ಸಿಂಧನೂರು| ‘ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಸ್ಕಾರ ಅತಿಮುಖ್ಯ’: ಸೋಮಲಿಂಗಪ್ಪ
‘ವಿದ್ಯಾರ್ಥಿಗಳಲ್ಲಿ ಅಕ್ಷರದ ಜ್ಞಾನದಲ್ಲಿ ಕೊರತೆಯಿದ್ದರೂ ಚಿಂತೆ ಇಲ್ಲ. ಆದರೆ ಸಂಸ್ಕಾರದಲ್ಲಿ ಕೊರತೆ ಬರಬಾರದು’ ಎಂದು ತಾಲ್ಲೂಕು ದೈಹಿಕ ಶಿಕ್ಷಣ ವಿಷಯ ಪರೀವಿಕ್ಷಕ ಸೋಮಲಿಂಗಪ್ಪ ಅಭಿಪ್ರಾಯಪಟ್ಟರು.Last Updated 3 ಆಗಸ್ಟ್ 2025, 8:25 IST