ರಾಮೇಗೌಡ ಸೆಳೆಯಲು ಬಿಜೆಪಿ ಯತ್ನ

ಗುರುವಾರ , ಮಾರ್ಚ್ 21, 2019
27 °C

ರಾಮೇಗೌಡ ಸೆಳೆಯಲು ಬಿಜೆಪಿ ಯತ್ನ

Published:
Updated:
Prajavani

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ ಡಾ.ರಾಮೇಗೌಡ ಅವರನ್ನು ಸೆಳೆಯಲು ಬಿಜೆಪಿ ಯತ್ನಿಸಿದೆ.

ಸಾರಿಗೆ ಇಲಾಖೆಯ ಆಯುಕ್ತರಾಗಿದ್ದ ರಾಮೇಗೌಡ  ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಕಾಂಗ್ರೆಸ್‌ ಮುಖಂಡ ಎ.ಮಂಜು ಜತೆಗೆ ರಾಮೇಗೌಡ ಅವರನ್ನು ಪಕ್ಷಕ್ಕೆ ಕರೆ ತರುವುದು ಬಿಜೆಪಿಯ ಆಲೋಚನೆ. ಹಾಸನ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ಟಿಕೆಟ್‌ ಆಕಾಂಕ್ಷಿಗಳಿದ್ದಾರೆ.

‘ಪಕ್ಷಕ್ಕೆ ಬಂದರೆ ಹಾಸನದಲ್ಲಿ ಟಿಕೆಟ್‌ ನೀಡಲಾಗುತ್ತದೆ’ ಎಂದು ರಾಮೇಗೌಡ ಅವರಿಗೆ ಬಿಜೆಪಿ ನಾಯಕರು ಭರವಸೆ ನೀಡಿದ್ದಾರೆ. ಆದರೆ, ಪಕ್ಷ ಸೇರ್ಪಡೆ ಬಗ್ಗೆ ರಾಮೇಗೌಡ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

 

ಬರಹ ಇಷ್ಟವಾಯಿತೆ?

  • 1

    Happy
  • 1

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !