ಐಎಸ್‌ಸಿ ಅಧ್ಯಕ್ಷರಾಗಿ ರಂಗಪ್ಪ ಆಯ್ಕೆ

7

ಐಎಸ್‌ಸಿ ಅಧ್ಯಕ್ಷರಾಗಿ ರಂಗಪ್ಪ ಆಯ್ಕೆ

Published:
Updated:
Prajavani

ಜಲಂಧರ್‌: ಇಂಡಿಯನ್‌ ಸೈನ್ಸ್‌ ಕಾಂಗ್ರೆಸ್‌ನ (ಐಎಸ್‌ಸಿ) ಅಧ್ಯಕ್ಷರಾಗಿ ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌ ರಂಗಪ್ಪ ಮೂರು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಣಿ ಶಾಸ್ತ್ರ ವಿಭಾಗದ ಪ್ರೊ.ರಾಮಕೃಷ್ಣ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. 

ಇಲ್ಲಿ ನಡೆದ 106ನೇ ವಿಜ್ಞಾನ ಕಾಂಗ್ರೆಸ್‌ನ ಕೊನೆ ದಿನ ಈ ಆಯ್ಕೆ ನಡೆಯಿತು. 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !