ನೈತಿಕ ಹೊಣೆ ಹೊತ್ತು ರಾಜೀನಾಮೆ: ಎಚ್.ವಿಶ್ವನಾಥ್

ಗುರುವಾರ , ಜೂನ್ 20, 2019
26 °C

ನೈತಿಕ ಹೊಣೆ ಹೊತ್ತು ರಾಜೀನಾಮೆ: ಎಚ್.ವಿಶ್ವನಾಥ್

Published:
Updated:

ಮೈಸೂರು: ‘ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವೆ. ಆದರೆ ಯಾವಾಗ ಎಂಬುದು ಇನ್ನೂ ಅಂತಿಮಗೊಂಡಿಲ್ಲ’ ಎಂದು ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು.

‘ಈ ಹಿಂದೆಯೂ ಎರಡು ಬಾರಿ ರಾಜೀನಾಮೆ ನೀಡಲು ಮುಂದಾಗಿದ್ದೆ. ದೇವೇಗೌಡರು ತಡೆದಿದ್ದರು. ಈಗಲೂ ಮತ್ತೊಮ್ಮೆ ದೇವೇಗೌಡರನ್ನು ಭೇಟಿಯಾಗಿ ನನ್ನ ನಿರ್ಧಾರದ ಬಗ್ಗೆ ಚರ್ಚಿಸುವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರು ಭಾನುವಾರ ‘ಪ್ರಜಾವಾಣಿ’ ಬಳಿ ಹೇಳಿದರು.

‘ಅಸಮಾಧಾನ ಏನಿಲ್ಲ. ಮುನ್ಸಿಪಾಲಿಟಿ ಚುನಾವಣೆಗೂ ಇದಕ್ಕೂ ಸಂಬಂಧವಿಲ್ಲ. ಪಕ್ಷದ ಸೋಲಿನ ನೈತಿಕ ಹೊಣೆ ಹೊರುವುದು ಅಧ್ಯಕ್ಷನಾಗಿ ನನ್ನ ಜವಾಬ್ದಾರಿಯಾಗಿದೆ’ ಎಂದಷ್ಟೇ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 12

    Happy
  • 6

    Amused
  • 1

    Sad
  • 1

    Frustrated
  • 2

    Angry

Comments:

0 comments

Write the first review for this !