ಅಭ್ಯರ್ಥಿಗಳಿಗೆ ಉಚಿತ ತರಬೇತಿ

ಶನಿವಾರ, ಮಾರ್ಚ್ 23, 2019
24 °C

ಅಭ್ಯರ್ಥಿಗಳಿಗೆ ಉಚಿತ ತರಬೇತಿ

Published:
Updated:

ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ)‌ ಹಾಗೂ ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮದಲ್ಲಿ (ಎನ್‍ಟಿಪಿಸಿ) ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಉಜ್ವಲ ಅಕಾಡೆಮಿಯಿಂದ ಉಚಿತವಾಗಿ ತರಬೇತಿ ನೀಡಲಾಗುತ್ತದೆ.

ಅಕಾಡೆಮಿಯ ನಿರ್ದೇಶಕ ಮಂಜುನಾಥ, ‘ಅರ್ಥಿಕವಾಗಿ ಹಿಂದುಳಿದ 100 ಅಭ್ಯರ್ಥಿಗಳಿಗೆ ಎರಡು ತಿಂಗಳ ಉಚಿತ ತರಬೇತಿ ನೀಡಲಾಗುವುದು. ಮಾರ್ಚ್‌ 16ರೊಳಗೆ ಅರ್ಜಿ ಕಳುಹಿಸಿಕೊಡಬೇಕು. ಮಾಹಿತಿಗೆ: 77959 59079 ಸಂಪರ್ಕಿಸಬಹುದು’ ಎಂದರು.

 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !