ಸಂಜಯಗಾಂಧಿ ಆಸ್ಪತ್ರೆಯಲ್ಲಿ ಶುಶ್ರೂಷಾ ದಿನ

ಸೋಮವಾರ, ಜೂನ್ 17, 2019
22 °C

ಸಂಜಯಗಾಂಧಿ ಆಸ್ಪತ್ರೆಯಲ್ಲಿ ಶುಶ್ರೂಷಾ ದಿನ

Published:
Updated:

ಬೆಂಗಳೂರು: ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ಶುಶ್ರೂಷಾ ದಿನವನ್ನು ಆಚರಿಸಲಾಯಿತು. 

ಸಂಸ್ಥೆಯ ನಿರ್ದೇಶಕ ಡಾ.ಎಚ್.ಎಸ್. ಚಂದ್ರಶೇಖರ್, ಶುಶ್ರೂಷಕರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸಚ್ಚಿದಾನಂದ, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಬಿನಾಯ್ ರಾಯ್, ವೈದ್ಯಾಧಿಕಾರಿ ಡಾ. ಭರತ್ ರಾಜ್, ಹಣಕಾಸು ಅಧಿಕಾರಿ ಇಂದುಮತಿ ದೇವಿ, ಶುಶ್ರೂಷಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಕೆ. ಜೂಲಿಯೆಟ್ ಉಪಸ್ಥಿತರಿದ್ದರು.

ಇದೇ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ವಿಜೇತ ಅಭ್ಯರ್ಥಿಗಳಿಗೆ ಸಂಸ್ಥೆಯ ನಿರ್ದೇಶಕರು ಪ್ರಶಸ್ತಿ ವಿತರಿಸಿದರು. 

 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !