ಭಾರತೀಯ ಕಾರ್ಯಕ್ರಮಗಳಿಗೆ ನಿರ್ಬಂಧ

7

ಭಾರತೀಯ ಕಾರ್ಯಕ್ರಮಗಳಿಗೆ ನಿರ್ಬಂಧ

Published:
Updated:

ಇಸ್ಲಾಮಾಬಾದ್‌: ಪಾಕಿಸ್ತಾನ ಟಿವಿ ವಾಹಿನಿಗಳಲ್ಲಿ ಭಾರತೀಯ ಸಿನಿಮಾ ಮತ್ತು ಟಿ.ವಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಕ್ಕೆ  ಅನುಮತಿ ನೀಡುವುದಿಲ್ಲ ಎಂದು  ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಾಕಿಬ್‌ ನಿಸಾರ್ ತಿಳಿಸಿದ್ದಾರೆ.

ಭಾರತೀಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಿಂದ ‘ಪಾಕಿಸ್ತಾನ ಸಂಸ್ಕೃತಿಗೆ ಧಕ್ಕೆಯಾಗುತ್ತದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (ಪಿಇಎಂಆರ್‌ಎ) ಮೇಲ್ಮನವಿಸಲ್ಲಿಸಿತ್ತು.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !