ಚುನಾವಣಾ ಕರ್ತವ್ಯದಲ್ಲಿ ಲೋಪ: ಎಸ್‌ಡಿಎ ಅಮಾನತು

7

ಚುನಾವಣಾ ಕರ್ತವ್ಯದಲ್ಲಿ ಲೋಪ: ಎಸ್‌ಡಿಎ ಅಮಾನತು

Published:
Updated:

ವಿಜಯಪುರ: ಚುನಾವಣಾ ಕರ್ತವ್ಯದಲ್ಲಿ ಲೋಪ ಎಸಗಿರುವ ವಿಜಯಪುರದ ಗ್ಯಾಂಗ್‌ಬಾವಡಿಯ ಮಹಾತ್ಮಗಾಂಧಿ ಪ್ರೌಢಶಾಲೆಯ ದ್ವಿತೀಯ ದರ್ಜೆ ಸಹಾಯಕ ಕೆ.ಜಿ.ಪಾಂಡೆ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಆದೇಶಿಸಿದ್ದಾರೆ.

ಚುನಾವಣಾ ಕರ್ತವ್ಯಕ್ಕೆ ಬಿಎಲ್ಓ ಆಗಿ ನೇಮಕಗೊಂಡಿರುವ ಕೆ.ಜಿ.ಪಾಂಡೆ, ಅನರ್ಹ ಮತದಾರರನ್ನು ಗುರುತಿಸಿ, ನಿಯಮಾನುಸಾರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಈ ಆದೇಶ ಹೊರಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !